puneeth rajkumar birthday: ಕರುನಾಡ ರತ್ನ, ಪವರ್ ಸ್ಟಾರ್ ದಿ.ಪುನೀತ್ ರಾಜ್‌ಕುಮಾರ್ ಅವರ 49ನೇ ವರ್ಷದ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಆಚರಿಸುತ್ತಿದ್ದು, ನಟ ಶಿವರಾಜ್‌ಕುಮಾರ್ ತಮ್ಮ ಸಹೋದರನಿಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ.
ಹೌದು, ಶಿವಣ್ಣ ಟ್ವಿಟ್ಟರ್ ನಲ್ಲಿ ಅಪ್ಪು ಜತೆಗಿನ ಫೋಟೋ ಹಂಚಿಕೊಂಡು, ‘ಅಪ್ಪು ಆಗಿ ಬಂದು ನೀನು ಪುನೀತ್‌ನಾಗಿ ಎಲ್ಲರ ಮನಸ್ಸಲ್ಲೂ ಭದ್ರವಾಗಿ ಇದ್ದು ಬಿಟ್ಟೆ. ಜನ ನಿನ್ನಲ್ಲಿ ದೇವರನ್ನು ಕಾಣುತ್ತಾರೆ. ಅವರ ಆರಾಧ್ಯ ದೈವ, ಕೋಟಿ ಕೋಟಿ ಅಭಿಮಾನಿಗಳಿಗೆ ನೀನು ಪವರ್ ಸ್ಟಾರ್’ ಮಾರ್ಗದರ್ಶಿ ಎಂದು ಬರೆದುಕೊಂಡಿದ್ದಾರೆ.
ಇದನ್ನು ಓದಿ: ಮಾದರಿ ನೀತಿ ಸಂಹಿತೆ ಎಂದರೇನು? ನೀತಿ ಸಂಹಿತೆ ಜಾರಿಯಾದ ನಂತರ ಏನಾಗುತ್ತದೆ?
puneeth rajkumar birthday: ನನ್ನೆದೆಯ ಮೇಲೆ ಮಲಗಿದ ತಮ್ಮ
ಅಷ್ಟೇ ಅಲ್ಲ, ನನಗೆ ಎಂದೆಂದಿಗೂ ಪುಟ್ಟ ತಮ್ಮ, ನಿನ್ನ ನಗುವಲ್ಲಿ ನನ್ನ ಸಂತೋಷ ಹುಡುಕಿಕೊಟ್ಟ ತಮ್ಮ, ನನ್ನೆದೆಯ ಮೇಲೆ ಮಲಗಿದ ತಮ್ಮ, ನನ್ನ ಮನಸ್ಸಲ್ಲೆ ಸದಾ ರಾಜನಂತೆ ಬಾಳುವ ತಮ್ಮ, ಹುಟ್ಟುಹಬ್ಬದ ಶುಭಾಶಯ ಅಪ್ಪು” ಎಂದು ತಮ್ಮನ ನೆನೆದು ಶಿವಣ್ಣ ಬರೆದುಕೊಂಡಿದ್ದಾರೆ.
ಇದನ್ನು ಓದಿ: ಯಾವ ಜಿಲ್ಲೆಗಳಲ್ಲಿ ಯಾವಾಗ ಮತದಾನ? ಇಲ್ಲಿದೆ ಸಂಪೂರ್ಣ ಮಾಹಿತಿ
ಹುಟ್ಟುಹಬ್ಬದ ಶುಭಾಶಯಗಳು, ಅಪ್ಪು pic.twitter.com/jPbGPqGroV
— DrShivaRajkumar (@NimmaShivanna) March 17, 2024
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |