Sonu Srinivas Gowda: ಸೋಷಿಯಲ್ ಮೀಡಿಯಾ ಮೂಲಕ ಮಿಂಚಿ ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಮೂಲಕ ಖ್ಯಾತಿ ಗಳಿಸಿದ್ದ ಸೋನು ಶ್ರೀನಿವಾಸ್ ಗೌಡ ಬಂಧನವಾಗಿದ್ದಾರೆ.
ಇದನ್ನು ಓದಿ: ಮಹಿಳೆಯರಿಗೆ ಉತ್ತಮ ಅವಕಾಶ.. ಕೇಂದ್ರ ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಬಡ್ಡಿ..!
ಹೌದು ಬಾಲಕಿಯನ್ನು ದತ್ತು ತೆಗೆದುಕೊಳ್ಳುವ ವಿಚಾರದಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆ, ನಟಿ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Sonu Srinivas Gowda: ಏನಿದು ದತ್ತು ಪಡೆದ ಆರೋಪ..?
ಸೋಷಿಯಲ್ ಮೀಡಿಯಾ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿರುವ ನಟಿ ಇತ್ತೀಚೆಗೆ, ರಾಯಚೂರು ಮೂಲದ 8 ವರ್ಷದ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದು, ತಮ್ಮ ಮನೆಯಲ್ಲೇ ಇರಿಸಿಕೊಂಡಿದ್ದರು. ಆದರೆ, ನಟಿ ಸೋನು ಶ್ರೀನಿವಾಸ್ ಗೌಡ ಅವರು ಕಾನೂನು ಬಾಹಿರವಾಗಿ ಬಾಲಕಿಯನ್ನು ದತ್ತು ತೆಗೆದುಕೊಳ್ಳುವ ವಿಚಾರದಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಆರೋಪದ ಎದುರಾಗಿತ್ತು.
ಇದನ್ನು ಓದಿ: ರೂ 169 ರೀಚಾರ್ಜ್ ಜೊತೆಗೆ ಉಚಿತ ಡಿಸ್ನಿ ಜೊತೆಗೆ ಹಾಟ್ಸ್ಟಾರ್ ಚಂದಾದಾರಿಕೆ…!
Sonu Srinivas Gowda: ಎಫ್ಐಆರ್ ದಾಖಲು
ಈ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಅವರು ಸೋನು ಶ್ರೀನಿವಾಸ್ ಗೌಡ ಮೇಲೆ ದೂರು ನೀಡಿದ್ದರು. ಈ ದೂರಿನನ್ವಯ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಎಫ್ಐಆರ್ ದಾಖಲು ಮಾಡಿ ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |