Gruhalakshmi Yojana: ಈ ದಿನಾಂಕದವರೆಗೂ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆ; 2000 ಹಣ ಬಿಡುಗಡೆ ಆಗದೆ ಇರುವುದಕ್ಕೆ ಕಾರಣ ಇದೇ..?

Gruhalakshmi Yojana: ರಾಜ್ಯ ಸರ್ಕಾರ ಈಗಾಗಲೇ 7ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡ ಬಿಡುಗಡೆ ಮಾಡಿದೆ. ಹೀಗಾಗಿ ಹದಿನಾಲ್ಕು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಲು ಗೃಹಿಣಿಯರಿಗೆ ಸಾಧ್ಯವಾಗಿದೆ. ಇದನ್ನು ಓದಿ: ವೋಟರ್ ID ತಿದ್ದುಪಡಿ…

gruhalakshmi yojana

Gruhalakshmi Yojana: ರಾಜ್ಯ ಸರ್ಕಾರ ಈಗಾಗಲೇ 7ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡ ಬಿಡುಗಡೆ ಮಾಡಿದೆ. ಹೀಗಾಗಿ ಹದಿನಾಲ್ಕು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಲು ಗೃಹಿಣಿಯರಿಗೆ ಸಾಧ್ಯವಾಗಿದೆ.

ಇದನ್ನು ಓದಿ: ವೋಟರ್ ID ತಿದ್ದುಪಡಿ ಮಾಡಬೇಕೆ? ಇಂದೇ ಕೊನೆಯ ದಿನ

ಹೌದು, ಪ್ರತಿ ಜಿಲ್ಲೆಗೂ ಹಂತ ಹಂತವಾಗಿ ಗೃಹ ಲಕ್ಷ್ಮಿ ಯೋಜನೆಯ 2000ರೂ ಹಣ ಮಹಿಳೆಯರಿಗೆ ವರ್ಗಾವಣೆ ಮಾಡಲಾಗುತ್ತಿದ್ದು, ಮಾರ್ಚ್ 31ರ ಒಳಗೆ ಪ್ರತಿಯೊಬ್ಬರ ಖಾತೆಗೂ ಹಣ ವರ್ಗಾವಣೆ ಆಗಲಿದೆ.

Vijayaprabha Mobile App free

Gruhalakshmi Yojana: 2000 ಹಣ ಬಿಡುಗಡೆ ಆಗದೆ ಇರುವುದಕ್ಕೆ ಕಾರಣ!

gruhalakshmi yojana
Gruhalakshmi Yojana money release

ಈಗಾಗಲೇ 7ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡ ಬಿಡುಗಡೆ ಮಾಡಿದ್ದು, ಕೆಲವರ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಮಹಿಳೆಯರಿಗೆ ವರ್ಗಾವಣೆ ಆಗಿಲ್ಲ. ಇದಕ್ಕೆ ಕಾರಣ ನೋಡೋಣ

  • ಬ್ಯಾಂಕ್ ನಲ್ಲಿ ಇರುವ ಖಾತೆಗೆ ಕೆವೈಸಿ ಅಪ್ಲೇಟ್ ಆಗಿಲ್ಲ.
  • ಎನ್ ಪಿ ಸಿ ಐ ಮ್ಯಾಪಿಂಗ್ ಆಗಿಲ್ಲ.
  • ರೇಷನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ.
  • ಮಹಿಳೆಯರು ನೀಡಿದ ಎಲ್ಲಾ ದಾಖಲೆಗಳಲ್ಲಿ ಒಂದೇ ತರನಾದ ಹೆಸರು ಅಥವಾ ಅಡ್ರೆಸ್ ಇಲ್ಲ.
  • ಅರ್ಜಿ ಸಲ್ಲಿಸುವಾಗ ತಾಂತ್ರಿಕ ದೋಷದಿಂದ ಅರ್ಜಿ ಸಲ್ಲಿಕೆ ಪೂರ್ಣಗೊಂಡಿಲ್ಲ.
  • ಆಧಾರ್ ಕಾರ್ಡ್ ಅಷ್ಟೇಟ್ ಆಗಿಲ್ಲ

ಇದನ್ನು ಓದಿ: ರಾಜ್ಯದ ರೈತರ ಖಾತೆಗೆ 10,000 ರೂ..!

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.