New Ration Card: ಹೊಸ ರೇಷನ್‌ ಕಾರ್ಡ್‌ಗೆ ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ; ಬೇಕಾದ ದಾಖಲೆಗಳೇನು?

New Ration Card: ರಾಜ್ಯ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ, ಏಪ್ರಿಲ್ ಒಂದರಿಂದ ಈಗಾಗಲೇ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಣೆ ಮಾಡಲಾಗುವುದು. ಜೊತೆಗೆ ಯಾರಿಗೆ ನಿಜಕ್ಕೂ ರೇಷನ್ ಕಾರ್ಡ್ ಅಗತ್ಯ ಇದೆಯೋ…

new ration card vijayaprabha news

New Ration Card: ರಾಜ್ಯ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ, ಏಪ್ರಿಲ್ ಒಂದರಿಂದ ಈಗಾಗಲೇ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಣೆ ಮಾಡಲಾಗುವುದು. ಜೊತೆಗೆ ಯಾರಿಗೆ ನಿಜಕ್ಕೂ ರೇಷನ್ ಕಾರ್ಡ್ ಅಗತ್ಯ ಇದೆಯೋ ಅಂತವರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ: ಕೊಹ್ಲಿ, DK ಆರ್ಭಟ RCB ಭರ್ಜರಿ ಜಯ

ಹೌದು, ಏಪ್ರಿಲ್‌ 1ರಿಂದ ಮತ್ತೆ ಹೊಸ ರೇಷನ್‌ ಕಾರ್ಡ್‌ಗೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಲಿದೆ ಎಂದು ವರದಿಯಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳು ಮತ್ತು ಬೇಕಾದ ದಾಖಲೆಗಳು ಏನು ಎಂದು ತಿಳಿದೊಕೊಳ್ಳೋಣ

Vijayaprabha Mobile App free

ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳು

new ration card vijayaprabha news
new ration card application karnataka
  • ಕರ್ನಾಟಕದ ನಿವಾಸಿಯಾಗಿರಬೇಕು.
  • ಈಗಾಗಲೇ ರೇಷನ್‌ ಕಾರ್ಡ್‌ ಹೊಂದಿರಬಾರದು.

ಇದನ್ನು ಓದಿ: ಮಗು ದತ್ತು ಪಡೆದ ಪ್ರಕರಣ; Sonu Srinivas Gowda ಜೈಲುಪಾಲು

ಬೇಕಾದ ದಾಖಲೆಗಳು

  • ಓಟರ್‌ ಐಡಿ,
  • ಧಾರ್‌ ಕಾರ್ಡ್‌,
  • ವಯಸ್ಸಿನ ಪ್ರಮಾಣಪತ್ರ,
  • ಆದಾಯ ಪ್ರಮಾಣ ಪತ್ರ
  • ಡ್ರೈವಿಂಗ್‌ ಲೈಸನ್ಸ್‌,
  • ಇತ್ತೀಚಿನ ಫೋಟೊ(ಪಾಸ್‌ಪೋರ್ಟ್‌ ಸೈಜ್‌),
  • ಮೋಬೈಲ್‌ ನಂಬರ್‌,
  • ಸ್ವಯಂ ಘೋಷಿತ ಪ್ರಮಾಣ ಪತ್ರ ಹೊಂದಿರಬೇಕು.

ಇದನ್ನು ಓದಿ: ಈ ದಿನಾಂಕದವರೆಗೂ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆ; 2000 ಹಣ ಬಿಡುಗಡೆ ಆಗದೆ ಇರುವುದಕ್ಕೆ ಕಾರಣ ಇದೇ..?

New Ration Card ಅರ್ಜಿ ಸಲ್ಲಿಸುವುದು ಹೇಗೆ?

ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಬಯಸುವವರು ಸಂಬಂದಿಸಿದ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಹತ್ತಿರದ ಗ್ರಾಮ ಓಂ, ಕರ್ನಾಟಕ ಒನ್, ಬೆಂಗಳೂರು ಒನ್ ಸೇರಿದಂತೆ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://ahara.kar.nic.in/ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.