Gruhalakshmi Yojana: ಗೃಹಲಕ್ಷ್ಮೀ 2,000 ರೂ. 7ನೇ ಕಂತಿನ ಹಣ ಕೂಡ ಬಿಡುಗಡೆ ಆಗಿದ್ದು, ಹಂತ ಹಂತವಾಗಿ ಪ್ರತಿಯೊಂದು ಜಿಲ್ಲೆಗೂ ತಲುಪಿಸುವ ವ್ಯವಸ್ಥೆ ಆಗಿದೆ. ಯಾರ ಖಾತೆಗೆ ಇದುವರೆಗೆ ಹಣ ಬಂದಿಲ್ಲೋ ಅಂತವರಿಗೂ ಪೆಂಡಿಂಗ್ ಇರುವ ಹಣವನ್ನು ಬಿಡುಗಡೆ ಮಾಡುವ ಭರವಸೆ ನೀಡಿತ್ತು.
ಆದರೆ, ಮಹಿಳೆಯರ ಖಾತೆಗೆ ಅರ್ಜಿ ಸಲ್ಲಿಸಿದ ನಂತರ ಹಣ ವರ್ಗಾವಣೆ ಆಗಿಲ್ಲ. ಇದಕ್ಕೆ ಕೆಲವು ತಾಂತ್ರಿಕ ದೋಷಗಳು ಹಾಗೂ ಮಹಿಳೆಯರ ಬ್ಯಾಂಕ ಖಾತೆಯಲ್ಲಿ ಇರುವ ಸಮಸ್ಯೆ ಕಾರಣ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.
ಗೃಹಲಕ್ಷ್ಮಿ ಯೋಜನೆಗೆ ಈಗಲೂ ಅರ್ಜಿ ಸಲ್ಲಿಸಬಹುದೇ?
ಗೃಹಲಕ್ಷ್ಮಿ ಯೋಜನೆಗೆ ಈಗಲೂ ಕೂಡ ಅರ್ಜಿ ಸಲ್ಲಿಸಬಹುದಾಗಿದ್ದು. ನಿಮ್ಮ ಖಾತೆಗೆ ಇದುವರೆಗೆ ಹಣ ಕೂಡ ಜಮಾ ಆಗಿಲ್ಲ ಎಂದಾದರೆ ಅರ್ಜಿ ಸಲ್ಲಿಕೆಯಲ್ಲಿ ಸಮಸ್ಯೆ ಆಗಿರಬಹುದಾಗಿದ್ದು, ನೀವು ಹೊಸದಾಗಿ ಎಲ್ಲಾ ಸರಿಯಾದ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸುವುದು ಸೂಕ್ತ.
ಇನ್ನು, ಬ್ಯಾಂಕ್ ಖಾತೆಯಲ್ಲಿ ಕೆವೈಸಿ, ಎನ್ಪಿಸಿಐ ಮ್ಯಾಪಿಂಗ್ ಸಮಸ್ಯೆಯಾಗಿದ್ದು ನಿಮ್ಮ ಖಾತೆಗೆ ಹಣ ಬರದೇ ಇರಬಹುದು. ಆದ್ದರಿಂದ ರಾಷ್ಟ್ರೀಕೃತ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ನಲ್ಲಿ ಮತ್ತೊಂದು ಹೊಸ ಖಾತೆಯನ್ನು ತೆರೆಯುವುದು ಒಳ್ಳೆಯದು.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |