Ginger benifits: ನಾವು ಅನೇಕ ಖಾದ್ಯಗಳಲ್ಲಿ ಶುಂಠಿಯನ್ನು ಬಳಸುತ್ತೇವೆ. ಅದರಲ್ಲಿ ಮಧುಮೇಹಿಗಳು ಸೇವಿಸಬೇಕಾದ ಆಹಾರಗಳಲ್ಲಿ ಶುಂಠಿಯೂ ಒಂದಾಗಿದ್ದು, ಮಧುಮೇಹಿಗಳು ಶುಂಠಿ ಟೀ ಮತ್ತು ಜ್ಯೂಸ್ ಕುಡಿಯುವುದು ಉತ್ತಮ.
ಇದನ್ನು ಓದಿ: ನಿಮ್ಮಲ್ಲಿ ಈ ಲಕ್ಷಣಗಳಿವೆಯಾ? ಹಾಗಿದ್ರೆ ಎಚ್ಚರ ನಿಮ್ಮ ಕಿಡ್ನಿಗಳನ್ನು ಕಾಪಾಡಿಕೊಳ್ಳಿ..!
ಹೌದು, ಕೆಲವು ಅಧ್ಯಯನಗಳು ಶುಂಠಿಯು ನಮ್ಮ ದೇಹದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಸೂಚಿಸಿದ್ದು, ಶುಂಠಿಯಲ್ಲಿರುವ ʻಜಿಂಜರಾಲ್ʼ ಎಂಬ ಸಂಯುಕ್ತ ಇದಕ್ಕೆ ಸಹಾಯ ಮಾಡುತ್ತದೆ ಎಂದು ತಿಳಿಸಿವೆ.
Ginger benifits: ಶುಂಠಿ ಸೇವನೆಯ ಸೀಕ್ರೆಟ್ ಏನು?
- ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
- ಪಿತ್ತ, ವಾಕರಿಕೆ ಸಮಸ್ಯೆ ಕಡಿಮೆ ಮಾಡುತ್ತದೆ.
- ಮಹಿಳೆಯರ ಮುಟ್ಟಿನ ನೋವನ್ನು ಕಡಿಮೆ ಮಾಡುತ್ತದೆ.
- ನೋವು & ಉರಿಯೂತ ಶಮನಕ್ಕೆ ರಾಮಬಾಣವಾಗಿದೆ.
- ದೇಹದಲ್ಲಿ ರಕ್ತ ಪೂರೈಕೆಯನ್ನು ಸುಧಾರಿಸುತ್ತದೆ.
- ರಕ್ತನಾಳಗಳಲ್ಲಿನ ಅಡೆತಡೆಗಳನ್ನು ತೆಗೆದುಹಾಕುತ್ತದೆ.
- ಮಲಬದ್ಧತೆ ಸಮಸ್ಯೆಯನ್ನು ದೂರಗೊಳಿಸುತ್ತದೆ
ಇದನ್ನು ಓದಿ: ಕೆಕೆಆರ್ ವಿರುದ್ದ ಆರ್‌ಸಿಬಿಗೆ ಹಿನಾಯ ಸೋಲು..!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.