BPL card: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳ ಕಥೆಗೆ ಪ್ರತಿ 5 ಕೆಜಿ ಅಕ್ಕಿಗೆ 170ಗಳನ್ನು ಜಮಾ ಮಾಡಲಾಗುತ್ತಿದ್ದು, ಈ ತಿಂಗಳ ಹಣ ಜಮಾ ಆಗಿದೆಯೋ ಇಲ್ಲವೋ ಎಂದು ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
ಇದನ್ನು ಓದಿ: ನಿಂಬೆಯಲ್ಲಿವೆ ಅನೇಕ ಆರೋಗ್ಯ ಲಾಭಗಳು; ದಿನ ನಿಂಬೆ ಜ್ಯೂಸ್ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನ ಗೊತ್ತಾ..?
ಹೌದು, ಎಷ್ಟು ತಿಂಗಳುಗಳವರೆಗೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಹಣವನ್ನು ಡಿಬಿಟಿ (DBT) ಮೂಲಕ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತದೆಯೋ ಸರ್ಕಾರ ಗೊತ್ತಿಲ್ಲ. ಆದರೆ ಸದ್ಯಕಂತು ಫಲಾನುಭವಿಗಳು ಪ್ರತಿ ತಿಂಗಳು ಒಂದು ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ 5 ಕೆಜಿ ಅಕ್ಕಿಗೆ 170ಗಳನ್ನು ಪಡೆದುಕೊಳ್ಳುತ್ತಿದ್ದಾರೆ.
ಅಕ್ಕಿಯ ಬದಲು ಸರ್ಕಾರ ಹಣವನ್ನು ಬಿಪಿಎಲ್ ಕಾರ್ಡ್ ಹೊಂದಿರುವವರ ಖಾತೆಗೆ ಜಮಾ ಮಾಡುತ್ತಿದ್ದು, ಆಹಾರ ಇಲಾಖೆ ವೇಬ್‌ಸೈಟ್‌ನಲ್ಲಿ ನೀವು ಈ ಕುರಿತು ಮಾಹಿತಿ ಪಡೆದುಕೊಳ್ಳಬಹುದು.
ಇದನ್ನು ಓದಿ: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್; ನರೇಗಾ ಕಾರ್ಮಿಕರ ದಿನಗೂಲಿ ಹೆಚ್ಚಳ
BPL card : ಬಿಪಿಎಲ್ ಕಾರ್ಡ್ ಇದ್ದವರಿಗೆ ಹಣ, ಸ್ಟೇಟಸ್ ಚೆಕ್ ಮಾಡಿ!
ಇನ್ನು, ಮಾರ್ಚ್ 31ರ ಒಳಗೆ ಫೆಬ್ರುವರಿ ತಿಂಗಳ ಹಣವೂ ಕೂಡ ಜಮಾ ಆಗಬೇಕಾಗಿದ್ದು, ಬ್ಯಾಂಕ್ ನೋಟಿಫಿಕೇಶನ್ ಬಾರದಿದ್ದರೆ ಬ್ಯಾಂಕ್ ಗೆ ಹೋಗಿ ನಿಮ್ಮ ಪಾಸ್ ಬುಕ್ ಎಂಟ್ರಿ ಮಾಡಿಸಿ. ನಿಮ್ಮ ಖಾತೆಗೆ ಹಣ ಜಮಾ ಆಗಿದ್ದರೆ ತಿಳಿಯುತ್ತದೆ.
ಅನ್ನಭಾಗ್ಯ ಯೋಜನೆ DBT ಸ್ಟೇಟಸ್ ತಿಳಿದುಕೊಳ್ಳಲು, https://ahara.kar.nic.in/ ಆಹಾರ ಇಲಾಖೆಯ ಅಧಿಕೃತ ವೇಬ್‌ಸೈಟ್‌ಗೆ ಭೇಟಿ ನೀಡಿ ನಿಮ್ಮ ಖಾತೆಗೆ ಯಾವಾಗಿನಿಂದ ಎಷ್ಟು ಹಣ ಜಮಾ ಆಗಿದೆ ಎಲ್ಲಾ ಮಾಹಿತಿಗಳನ್ನು ಪಡೆಯಬಹುದು.
ಇದನ್ನು ಓದಿ: ಮಧುಮೇಹಿಗಳಿಗೆ ಶುಂಠಿ ಎಷ್ಟು ಪ್ರಯೋಜನಕಾರಿ ಗೊತ್ತಾ..? ಶುಂಠಿಯ ಸೀಕ್ರೆಟ್ ಬಗ್ಗೆ ನೀವು ತಿಳಿಯಿರಿ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |