ಬೆಂಗಳೂರು: 2021-22 ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, Karresults.nic.in ನಲ್ಲಿ ವೀಕ್ಷಿಸಬಹುದು.
ಹೌದು, SSLC ವಾರ್ಷಿಕ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಮೊಬೈಲ್ ಸಂಖ್ಯೆ ನೋಂದಾಯಿಸಿದ್ದರೆ ಎಸ್ ಎಮ್ ಎಸ್ ಮೂಲಕವೂ ಫಲಿತಾಂಶ ದೊರೆಯಲಿದೆ.
ಇನ್ನು, 2021-22 ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.