ಮಹತ್ವದ ನಿರ್ಧಾರ: ಬಾಡಿಗೆ ತಾಯಿಗೆ ಆರೋಗ್ಯ ವಿಮೆ ಕಡ್ಡಾಯ

ನವದೆಹಲಿ : ಇನ್ನು ಮುಂದೆ ‘ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಹೊಂದಲು ಬಯಸುವ ದಂಪತಿಯು ಬಾಡಿಗೆ ತಾಯಿಯ ಹೆಸರಿನಲ್ಲಿ 3 ವರ್ಷಗಳ ಅವಧಿಗೆ ಆರೋಗ್ಯ ವಿಮೆ ಕಡ್ಡಾಯವಾಗಿ ಮಾಡಿಸಬೇಕು’ ಎಂದು ಕೇಂದ್ರ ಸರ್ಕಾರ ಸೂಚಿಸಿದೆ.…

ನವದೆಹಲಿ : ಇನ್ನು ಮುಂದೆ ‘ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಹೊಂದಲು ಬಯಸುವ ದಂಪತಿಯು ಬಾಡಿಗೆ ತಾಯಿಯ ಹೆಸರಿನಲ್ಲಿ 3 ವರ್ಷಗಳ ಅವಧಿಗೆ ಆರೋಗ್ಯ ವಿಮೆ ಕಡ್ಡಾಯವಾಗಿ ಮಾಡಿಸಬೇಕು’ ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಹೌದು, ‘ಬಾಡಿಗೆ ತಾಯಿ ಗರ್ಭ ಧರಿಸಿದ ಅವಧಿ ಹಾಗೂ ಹೆರಿಗೆ ನಂತರ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಈ ವಿಮಾ ಮೊತ್ತ ಸರಿದೂಗಿಸುವಂತಿರಬೇಕು’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆಯ ನಿಯಮಗಳ ಅಧಿಸೂಚನೆಯಲ್ಲಿ ಹೇಳಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.