ಕೊರೋನಾ ಸ್ಫೋಟ: ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಳಲ್ಲಿ 968 ಹೊಸ ಪ್ರಕರಣಗಳು ಪಟ್ಟೆಯಾಗಿದ್ದು, ರಾಜ್ಯ ಸರ್ಕಾರ, ಬೆಂಗಳೂರು ನಗರದ ಕಚೇರಿಗಳು, ವಿದ್ಯಾಸಂಸ್ಥೆ, ಕಾಲೇಜುಗಳು ಹಾಗೂ ಅಪಾರ್ಟ್‌ಮೆಂಟ್‌ಗಳಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೊರೋನಾ…

coronavirus-update

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಳಲ್ಲಿ 968 ಹೊಸ ಪ್ರಕರಣಗಳು ಪಟ್ಟೆಯಾಗಿದ್ದು, ರಾಜ್ಯ ಸರ್ಕಾರ, ಬೆಂಗಳೂರು ನಗರದ ಕಚೇರಿಗಳು, ವಿದ್ಯಾಸಂಸ್ಥೆ, ಕಾಲೇಜುಗಳು ಹಾಗೂ ಅಪಾರ್ಟ್‌ಮೆಂಟ್‌ಗಳಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಕೊರೋನಾ ಹೊಸ ಮಾರ್ಗಸೂಚಿ:

– ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕುವುದು ಕಡ್ಡಾಯ.

Vijayaprabha Mobile App free

– 3-5 ಕೋವಿಡ್ ಪ್ರಕರಣಗಳು ವರದಿಯಾದಲ್ಲಿ ಸಣ್ಣ ಕ್ಲಸ್ಟರ್.

– ಕಚೇರಿಗಳು, ವಿದ್ಯಾಸಂಸ್ಥೆಗಳು, ಕಾಲೇಜುಗಳನ್ನು ಮುಚ್ಚುವ ಅವಶ್ಯಕತೆ ಇಲ್ಲ.

– 15ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದರೆ ಎಲ್ಲರನ್ನು ಪರೀಕ್ಷೆಗೆ ಒಳಪಡಿಸುವುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.