ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಭಾಗದಲ್ಲಿ ಇಂದಿನಿಂದ ಜುಲೈ 9 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹೌದು, ಕಾರವಾರ, ಮಂಗಳೂರು, ಹೊನ್ನಾವರ ಹಾಗೂ ಗೋಕರ್ಣ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಬೆಂಗಳೂರು, ಬಾದಾಮಿ, ಬೆಳಗಾವಿ, ಬೀದರ್, ಬಳ್ಳಾರಿ, ಚಿತ್ರದುರ್ಗ, ಗದಗ, ಹಂಪಿ, ಧಾರವಾಡ, ಮಂಡ್ಯ, ಮೈಸೂರು, ಕಲಬುರಗಿ, ರಾಯಚೂರು, ವಿಜಯಪುರದ ಸುತ್ತಮುತ್ತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.


