ರಾಜ್ಯದ PUC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಇಂದು ಉತ್ತರ ಪತ್ರಿಕೆಯ ಪ್ರತಿಗಳನ್ನು (ಸ್ಕ್ಯಾನ್ ಕಾಪಿ) https://pue.karnataka.govt.in ವೆಬ್ ಸೈಟ್ ನಲ್ಲಿ ಪಡೆಯಬಹುದು ಶಿಕ್ಷಣ ಇಲಾಖೆ ತಿಳಿಸಿದೆ. ಹೌದು, ಏಪ್ರಿಲ್​ 22ಕ್ಕೆ ಪಿಯುಸಿ ಪರೀಕ್ಷೆ ಆರಂಭವಾಗಿ…

Students

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಇಂದು ಉತ್ತರ ಪತ್ರಿಕೆಯ ಪ್ರತಿಗಳನ್ನು (ಸ್ಕ್ಯಾನ್ ಕಾಪಿ) https://pue.karnataka.govt.in ವೆಬ್ ಸೈಟ್ ನಲ್ಲಿ ಪಡೆಯಬಹುದು ಶಿಕ್ಷಣ ಇಲಾಖೆ ತಿಳಿಸಿದೆ.

ಹೌದು, ಏಪ್ರಿಲ್​ 22ಕ್ಕೆ ಪಿಯುಸಿ ಪರೀಕ್ಷೆ ಆರಂಭವಾಗಿ ಮೇ.18ಕ್ಕೆ ಮುಗಿದಿದ್ದು, ಜೂನ್ 18ರಂದು ಫಲಿತಾಂಶ ಪ್ರಕಟವಾಗಿತ್ತು. ಉತ್ತರ ಪತ್ರಿಕೆಗಳಿಗಾಗಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮಗೆ ಸಂಬಂಧಿಸಿದ ಉತ್ತರ ಪತ್ರಿಕೆಯನ್ನು ಇಲಾಖೆಯ https://pue.karnataka.govt.in ವೆಬ್​ಸೈಟ್ ನಲ್ಲಿ ಇಂದು ಮದ್ಯಾನ 12 ಗಂಟೆ ಮೇಲೆ ಹಂತ ಹಂತವಾಗಿ ಸ್ಕ್ಯಾನ್ ಪ್ರತಿಗಳನ್ನು ಅಪ್ಲೋಡ್ ಮಾಡಲಾಗುವುದು.

ಇನ್ನು, ಅಪ್ಲೋಡ್ ಮಾಡಲಾಗಿರುವ ವಿದ್ಯಾರ್ಥಿಗಳಿಗೆ ಸಂ ಮೂಲಕ ಸಂದೇಶ ರವಾನಿಸಲಾಗುವುದು.
ಡೌನ್​ಲೋಡ್
ಸಂದೇಶ ಸ್ವೀಕರಿಸಿದ ವಿದ್ಯಾರ್ಥಿಗಳು ಸಂಬಂದಿಸಿದ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳನ್ನು https://pue.karnataka.govt.in ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.