ರಾಜ್ಯದಲ್ಲಿ ಭಾರಿ ಮಳೆ: ಇಂದು, ನಾಳೆ ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ರಾಜ್ಯದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆಯಾಗಿ ಕೆಲವು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ…

ರಾಜ್ಯದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆಯಾಗಿ ಕೆಲವು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಹೌದು, ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲೆಗಳಿಗೆ, ಕಲಬುರಗಿಯ ಎಲ್ಲ ಸರ್ಕಾರಿ, ಖಾಸಗಿ ಶಾಲಾ, ಕಾಲೇಜು, ಅಂಗನವಾಡಿಗಳಿಗೆ ಮತ್ತು ಬೀದರ್ ಜಿಲ್ಲೆಯ ಶಾಲಾ-ಕಾಲೇಜುಗಳು ಮತ್ತು ಇತರೆ ಶಿಕ್ಷಣ ಸಂಸ್ಥೆಗಳಿಗೆ ಇಂದು (ಜುಲೈ 11) ರಜೆ ಕೊಟ್ಟು, ಅಲ್ಲಿನ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.