BIG NEWS: ಮೆಡಿಕಲ್ ಗೋಡೌನ್ ನಲ್ಲಿ ಸಿಲಿಂಡರ್ ಸ್ಫೋಟ: ಲಕ್ಷಾಂತರ ರೂಪಾಯಿ ಮೌಲ್ಯದ ಮೆಡಿಸಿನ್ ಬೆಂಕಿಗಾಹುತಿ!

ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯು ಬೆಂಬಿಡದೆ ಸುರಿಯುತ್ತಲೇ ಇದೆ ಇದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಇದೇ ಸಂದರ್ಭದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೆಡಿಕಲ್ ಗೋಡೌನ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದ್ದು, ಸಿಲಿಂಡರ್ ಸ್ಫೋಟಗೊಳ್ಳುತ್ತಿದ್ದಂತೆ ಕಟ್ಟಡದಲ್ಲಿದ್ದ…

Blast-vijayaprabha-news

ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯು ಬೆಂಬಿಡದೆ ಸುರಿಯುತ್ತಲೇ ಇದೆ ಇದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಇದೇ ಸಂದರ್ಭದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೆಡಿಕಲ್ ಗೋಡೌನ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದ್ದು, ಸಿಲಿಂಡರ್ ಸ್ಫೋಟಗೊಳ್ಳುತ್ತಿದ್ದಂತೆ ಕಟ್ಟಡದಲ್ಲಿದ್ದ ಜನರು ಹೊರಗೆ ಓಡಿ ಬಂದಿದ್ದಾರೆ.

ಬೆಂಗಳೂರಿನ ಸುಂಕದಕಟ್ಟೆಯಲ್ಲಿರುವ ರಾಶಿ ಫಾರ್ಮಾ ಎಂಬ ಮೆಡಿಕಲ್ ಗೋಡೌನ್ ನಲ್ಲಿ ಕೆಮಿಕಲ್ ಸಿಲಿಂಡರ್ ಸ್ಫೋಟಗೊಂಡಿದ್ದು, ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಅಗ್ನಿ ನಂದಿಸುವಲ್ಲಿ ನಿರತರಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯಗಳ ಮೆಡಿಸಿನ್ ಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.