ಬೆಂಗಳೂರು: ರಾಜ್ಯದ ವಿವಿಧ ನಿಗಮ ಮಂಡಳಿಗಳಲ್ಲಿ ರಾಜ್ಯ ಸರ್ಕಾರ ಭಾರೀ ಬದಲಾವಣೆ ಮಾಡಲಾಗಿದ್ದು, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸ್ಥಾನದಿಂದ ಸುನೀಲ್ ಪುರಾಣಿಕ್ ಅವರನ್ನು ಕೈಬಿಡಲಾಗಿದ್ದು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದಿಂದ ಕೆ. ರತ್ನಪ್ರಭಾ ಅವರನ್ನು ಕೈಬಿಡಲಾಗಿದೆ.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ಖ್ಯಾತ ನಟಿ ಹಾಗೂ ಬಿಜೆಪಿ ನಾಯಕಿ ಶ್ರುತಿ ಅವರಿಗೂ ಕೋಕ್ ನೀಡಲಾಗಿದೆ. ಇನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರನ್ನು ಕೂಡ ಕೈಬಿಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.