ಟ್ರಕ್‌, ಬೈಕ್ ನಡುವೆ ಭೀಕರ ಅಪಘಾತ: ತಾಯಿಯ ಗರ್ಭದಿಂದ ಹೊರಬಂತು ಕಂದಮ್ಮ!

ಉತ್ತರಪ್ರದೇಶ: ಟ್ರಕ್‌ ಮತ್ತು ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಎಂಟು ತಿಂಗಳ ಗರ್ಭಿಣಿ ತಾಯಿಯ ಗರ್ಭದಿಂದ ಹೆಣ್ಣು ಮಗು ಹೊರಬಂದಿರುವ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಹೌದು, 26 ವರ್ಷದ ಮಹಿಳೆ ತನ್ನ…

Road accident vijayaprabha

ಉತ್ತರಪ್ರದೇಶ: ಟ್ರಕ್‌ ಮತ್ತು ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಎಂಟು ತಿಂಗಳ ಗರ್ಭಿಣಿ ತಾಯಿಯ ಗರ್ಭದಿಂದ ಹೆಣ್ಣು ಮಗು ಹೊರಬಂದಿರುವ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಹೌದು, 26 ವರ್ಷದ ಮಹಿಳೆ ತನ್ನ ಪತಿಯೊಂದಿಗೆ ಬೈಕ್‌ನಲ್ಲಿ ತವರು ಮನೆಗೆ ಹೋಗುತ್ತಿದ್ದಾಗ ದುರಂತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು, ಬೈಕ್ ಚಲಾಯಿಸುತ್ತಿದ್ದ ಮಗುವಿನ ತಂದೆ ಸುರಕ್ಷಿತವಾಗಿದ್ದು, ಈ ಕುರಿತಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.