ರಾಜ್ಯದಲ್ಲಿ ಬೆಳೆ ವಿಮೆಗೆ ಭಾರೀ ಡಿಮ್ಯಾಂಡ್‌

ರಾಜ್ಯದಲ್ಲಿ 2002ರಲ್ಲಿ ಎಸ್‌.ಎಂ. ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಬೆಳೆ ವಿಮೆ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಕಳೆದ 20 ವರ್ಷಗಳಿಂದ ಬೆಳೆ ವಿಮೆ ಜಾರಿಯಲ್ಲಿದ್ದರೂ, ವಿಮೆ ಮಾಡಿಸುವ ರೈತರ ಸಂಖ್ಯೆ ಬಹಳ ಕಡಿಮೆ ಇತ್ತು.…

Farmers vijayaprabha news

ರಾಜ್ಯದಲ್ಲಿ 2002ರಲ್ಲಿ ಎಸ್‌.ಎಂ. ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಬೆಳೆ ವಿಮೆ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಕಳೆದ 20 ವರ್ಷಗಳಿಂದ ಬೆಳೆ ವಿಮೆ ಜಾರಿಯಲ್ಲಿದ್ದರೂ, ವಿಮೆ ಮಾಡಿಸುವ ರೈತರ ಸಂಖ್ಯೆ ಬಹಳ ಕಡಿಮೆ ಇತ್ತು.

ಆದರೆ, ಈ ವರ್ಷ ರಾಜ್ಯದಲ್ಲಿ ಬೆಳೆ ವಿಮೆಗೆ ಭಾರೀ ಡಿಮ್ಯಾಂಡ್ ಬಂದಿದ್ದು, ಇಲ್ಲಿವರೆಗೂ ರಾಜ್ಯದಲ್ಲಿ ಒಟ್ಟು 3,82,651 ಮಂದಿ ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ 1,18,081 ರೈತರು ನೋಂದಾಯಿಸಿಕೊಂಡಿದ್ದು, ಮೊದಲ ಸ್ಥಾನದಲ್ಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.