BIG NEWS: ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ನಗರ ಬೂದಿಮುಚ್ಚಿದ ಕೆಂಡದಂತಿದೆ. ಹಾಗಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ…

college vijayaprabha news

ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ನಗರ ಬೂದಿಮುಚ್ಚಿದ ಕೆಂಡದಂತಿದೆ. ಹಾಗಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಿವಮೊಗ್ಗ ಮತ್ತು ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಇನ್ನು, ಶಿವಮೊಗ್ಗ ನಗರದಲ್ಲಿ ಆಗಸ್ಟ್ 18ರ ಸಂಜೆವರೆಗೂ ನಿಷೇಧಾಜ್ಞೆ ಜಾರಿಯಾಗಿದೆ. ವಿ.ಡಿ ಸಾವರ್ಕರ್ ಫ್ಲೆಕ್ಸ್ ಹಾನಿಗೆ ಸ್ವಾತಂತ್ಯ ಮುನ್ನಾದಿನ ಎರಡು ಕೋಮಿನ ನಡುವೆ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.