SSCನಲ್ಲಿ ಭರ್ಜರಿ ಉದ್ಯೋಗಾವಕಾಶ: ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ನೇಮಕಾತಿ ಆಯೋಗ (SSC) 2022ನೇ ಸಾಲಿನ ಜೂನಿಯರ್ ಎಂಜಿನಿಯರ್ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತರು ಅಧಿಕೃತ ವೆಬ್ https://ssc.nic.inಗೆ ಭೇಟಿ ನೀಡಿ, ಸೆಪ್ಟೆಂಬರ್ 02 ರೊಳಗೆ ಅರ್ಜಿ ಹಾಕಬಹುದು. ಈ ಹುದ್ದೆಗಳಿಗೆ…

ssc jobs vijayaprabha news

ಸಿಬ್ಬಂದಿ ನೇಮಕಾತಿ ಆಯೋಗ (SSC) 2022ನೇ ಸಾಲಿನ ಜೂನಿಯರ್ ಎಂಜಿನಿಯರ್ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತರು ಅಧಿಕೃತ ವೆಬ್ https://ssc.nic.inಗೆ ಭೇಟಿ ನೀಡಿ, ಸೆಪ್ಟೆಂಬರ್ 02 ರೊಳಗೆ ಅರ್ಜಿ ಹಾಕಬಹುದು.

ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಜಿನಿಯರಿಂಗ್ ಪದವಿ ಅಥವಾ 3 ವರ್ಷದ ಡಿಪ್ಲೋಮಾ ಜೊತೆಗೆ ಎರಡು ವರ್ಷದ ಕಾರ್ಯಾನುಭವ ಹೊಂದಿರಬೇಕು. ಅಲ್ಲದೆ, ಗರಿಷ್ಠ 30 ವರ್ಷ ವಯೋಮಿತಿಯೊಳಗೆ ಇರಬೇಕು. ಆಯ್ಕೆಯಾದವರಿಗೆ ಮಾಸಿಕ 50,261 ರೂ. ವೇತನ ದೊರೆಯಲಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಜೂನಿಯರ್ ಇಂಜಿನಿಯರ್ ಹುದ್ದೆ:

Vijayaprabha Mobile App free

ಅರ್ಹತಾ ಮಾನದಂಡ: ಇಂಜಿನಿಯರ್ ಪದವಿ, 3 ವರ್ಷದ ಡಿಪ್ಲೋಮಾ

ಅರ್ಜಿ ಶುಲ್ಕ: OBC ಅಭ್ಯರ್ಥಿಗಳಿಗೆ- 100 ರೂ. ಸ್ತ್ರೀ/SC/ST/PH/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.

ವೇತನ: 35400 ರಿಂದ 1,12400 ರೂ.

ಕೊನೆಯ ದಿನಾಂಕ: ಸೆಪ್ಟೆಂಬರ್ 2, 2022

ಅರ್ಜಿ ಸಲ್ಲಿಕೆ: ಆನ್‌ಲೈನ್

ಅಧಿಕೃತ ವೆಬ್‌ಸೈಟ್: ಅಭ್ಯರ್ಥಿಗಳು https://ssc.nic.in/ ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಹುದ್ದೆಯ ನೋಟಿಫಿಕೇಶನ್ https://ssc.nic.in/SSCFileServer/PortalManagement/UploadedFiles/notice_eng_je_12082022.pdf ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.