ದಾವಣಗೆರೆ: ಆಗಸ್ಟ್ 19 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ವಾಕ್-ಇನ್-ಇಂಟರ್ವೂವ್

ದಾವಣಗೆರೆ ಆ.16 :ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಆಗಸ್ಟ್ .19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ವಾಕ್-ಇನ್-ಇಂಟವ್ರ್ಯೂವ್‍ನಲ್ಲಿ “INDUSIND BANK”…

Walk-in-Interview vijayaprabha news

ದಾವಣಗೆರೆ ಆ.16 :ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಆಗಸ್ಟ್ .19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ವಾಕ್-ಇನ್-ಇಂಟವ್ರ್ಯೂವ್‍ನಲ್ಲಿ “INDUSIND BANK” BANGALORE ಭಾಗವಹಿಸುತ್ತಿದ್ದು ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ತಮ್ಮ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಆ.19 ದಂದು ಬೆಳಗ್ಗೆ 10 ಗಂಟೆಗೆ ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-35, ಜಿಲ್ಲಾಡಳಿತ ಭವನ,ದಾವಣಗೆರೆ ಇಲ್ಲಿ ಭಾಗವಹಿಸಿ ವಾಕ್ ಇನ್ ಇಂಟವ್ರ್ಯೂವ್ ನ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

Vijayaprabha Mobile App free

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-259446, 6361550016, 7406323294 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.