BIG NEWS: ಇಂದಿನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಅನುಮಾನ!

ಇಂದು ರಾಜ್ಯದ ಬಹುತೇಕ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್ ಎನ್ನಲಾಗುತ್ತಿದೆ. ಹೌದು, ಇದುವರೆಗೂ ಬಿಸಿಯೂಟ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದ 60 ವರ್ಷ ಮೇಲ್ಪಟ್ಟ 6500 ಕಾರ್ಯಕರ್ತೆಯರನ್ನು ರಾಜ್ಯ ಸರ್ಕಾರ ಸೇವೆಯಿಂದ…

school vijayaprabha news

ಇಂದು ರಾಜ್ಯದ ಬಹುತೇಕ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್ ಎನ್ನಲಾಗುತ್ತಿದೆ. ಹೌದು, ಇದುವರೆಗೂ ಬಿಸಿಯೂಟ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದ 60 ವರ್ಷ ಮೇಲ್ಪಟ್ಟ 6500 ಕಾರ್ಯಕರ್ತೆಯರನ್ನು ರಾಜ್ಯ ಸರ್ಕಾರ ಸೇವೆಯಿಂದ ತೆಗೆದು ಹಾಕಿದೆ.

ಸರ್ಕಾರದ ಈ ಕ್ರಮವನ್ನು ಖಂಡಿಸಿ, ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ಹಾದಿ ಹಿಡಿದಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಿದ್ದಾರೆ. ಹಾಗಾಗಿ ಶಾಲೆಗಳಲ್ಲಿ ಅಡುಗೆ ಮಾಡುವವರು ಇಲ್ಲದ ಕಾರಣ, ಮಕ್ಕಳಿಗೆ ಬಿಸಿಯೂಟ ಸಿಗೋದು ಇಂದಿನಿಂದ ಅನುಮಾನ ಎನ್ನಲಾಗುತ್ತಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.