G pay, Paytm, Phone pe ಬಳಕೆದಾರರಿಗೆ RBI ಬಿಗ್ ಶಾಕ್ ನೀಡುವ ಸಾಧ್ಯತೆ ಇದೆ. ಹೌದು, Google Pay, Paytm, Phone pe ಮೂಲಕ ನಡೆಸುವ UPI ವಹಿವಾಟುಗಳ ಮೇಲೆ ಶುಲ್ಕ ವಿಧಿಸುವ ವಿಚಾರವನ್ನು RBI ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ.
ಕಳೆದ ತಿಂಗಳೊಂದರಲ್ಲೇ ಭಾರತದಲ್ಲಿ 600 ಕೋಟಿಗೂ ಹೆಚ್ಚು ಯುಪಿಐ ವಹಿವಾಟು ನಡೆದಿದ್ದು, ಜನರು ನಗದು ಬದಲಿಗೆ ಫೋನ್ ಮೂಲಕ ಹೆಚ್ಚಿನ UPI ವಹಿವಾಟು ನಡೆಸುತ್ತಿರುವುದರಿಂದ ಇದಕ್ಕೆ ಶುಲ್ಕ ವಿಧಿಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಇದರಿಂದ ಕೋಟಿಗಟ್ಟಲೆ ಆದಾಯ ಬರುವ ನಿರೀಕ್ಷೆ ಇದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.