ಖ್ಯಾತ ನಟಿ ದಾಂಪತ್ಯದಲ್ಲಿ ಬಿರುಕು..! ಡಿವೋರ್ಸ್‍ಗೆ ಮುಂದಾದ ನಟಿ ಪ್ರಿಯಾಮಣಿ…?

ಬಾಲಿವುಡ್ ಹಾಗೂ ಕ್ರಿಕೆಟ್ ತಾರೆಯರ ಇತ್ತೀಚಿನ ವಿಚ್ಛೇದನ ಸುದ್ದಿಯ ಬಳಿಕ ಇದೀಗ, ಕನ್ನಡದ ಖ್ಯಾತ ನಟಿ ಪ್ರಿಯಾಮಣಿ ಅವರು ಪತಿಯಿಂದ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಹೌದು, ಬಹುಭಾಷಾ ನಟಿ ಪ್ರಿಯಾಮಣಿ…

Actress Priyamani and Mustafa Raj1

ಬಾಲಿವುಡ್ ಹಾಗೂ ಕ್ರಿಕೆಟ್ ತಾರೆಯರ ಇತ್ತೀಚಿನ ವಿಚ್ಛೇದನ ಸುದ್ದಿಯ ಬಳಿಕ ಇದೀಗ, ಕನ್ನಡದ ಖ್ಯಾತ ನಟಿ ಪ್ರಿಯಾಮಣಿ ಅವರು ಪತಿಯಿಂದ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಹೌದು, ಬಹುಭಾಷಾ ನಟಿ ಪ್ರಿಯಾಮಣಿ ಹಾಗೂ ಮುಸ್ತಫಾ ದಾಂಪತ್ಯ ಅಂತ್ಯವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಸ್ತಫಾ ಅವರಿಗೆ ಪ್ರಿಯಾಮಣಿ ಎರಡನೇ ಪತ್ನಿಯಾಗಿದ್ದು, ಮೊದಲ ಪತ್ನಿಯ ವಿರೋಧದ ನಡುವೆಯೂ ಮುಸ್ತಫಾ ಪ್ರಿಯಾಮಣಿಯನ್ನು 2017ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು.

Vijayaprabha Mobile App free

ಮದುವೆಯಾಗಿ ಐದು ವರ್ಷಗಳಾದರೂ ಈ ಜೋಡಿಗೆ ಮಕ್ಕಳಾಗಿಲ್ಲ. ಇದೇ ವಿಚಾರವಾಗಿ ಮುಸ್ತಫಾ ಮತ್ತು ಪ್ರಿಯಾಮಣಿ ಇಬ್ಬರ ನಡುವೆ ಜಗಳ ಕೂಡ ನಡೆದಿದೆ. ಹೀಗಾಗಿ, ಪ್ರಿಯಾಮಣಿ ಪತಿಯಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ನಟಿ ಪ್ರಿಯಾಮಣಿ ಈ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.