ವಿಜಯನಗರ: ಶ್ರೀಕೃಷ್ಣ ಜಯಂತಿ ಆರ್ಥಪೂರ್ಣ ಆಚರಣೆ

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲಾಡಳಿತದ ವತಿಯಿಂದ ಶ್ರೀಕೃಷ್ಣ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎನ್.ಮಹೇಶ್‍ಬಾಬು ಅವರು ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಎಲ್ಲ್ಲರಿಗೂ ಜಯಂತಿಯ…

celebration of Shri Krishna Jayanti in Vijayanagar district

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲಾಡಳಿತದ ವತಿಯಿಂದ ಶ್ರೀಕೃಷ್ಣ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎನ್.ಮಹೇಶ್‍ಬಾಬು ಅವರು ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಎಲ್ಲ್ಲರಿಗೂ ಜಯಂತಿಯ ಶುಭಾಷಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ತಹಶೀಲ್ದಾರ್ ಬಸವರಾಜ, ಸಮಾಜದ ಮುಖಂಡರು ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.