ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ

gold-silver-price gold-silver-price

ದೇಶದ ಚಿನಿವಾರ ಪೇಟೆಯಲ್ಲಿ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು 100ರೂ ಇಳಿಕೆಯಾಗಿದ್ದು, ಬೆಳ್ಳಿಯ ಬೆಲೆ ಕೂಡ 700 ರೂ ಕಡಿಮೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹100 ಇಳಿಕೆಯಾಗಿ ₹47,800 ಇದ್ದು, 24 ಕ್ಯಾ. ಚಿನ್ನದ ದರ 10 ಗ್ರಾಂಗೆ ₹100 ಕಡಿಮೆಯಾಗಿ ₹52,150 ಆಗಿದ್ದು,1 ಕೆಜಿ ಬೆಳ್ಳಿ ಬೆಲೆ ಬರೋಬ್ಬರಿ ₹700 ಇಳಿಕೆಯಾಗಿ ₹56,000 ದಾಖಲಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾ 10 ಗ್ರಾಂ ಚಿನ್ನದ ಬೆಲೆ ₹100 ಕಡಿಮೆಯಾಗಿ ₹47,850 ಆಗಿದೆ. 24 ಕ್ಯಾ. ಚಿನ್ನದ ದರ 10 ಗ್ರಾಂಗೆ ₹110 ಇಳಿಕೆಯಾಗಿ ₹52,220 ದಾಖಲಾಗಿದ್ದು, 1 ಕೆಜಿ ಬೆಳ್ಳಿ ಬೆಲೆ 56,000 ರೂ ಆಗಿದೆ.

ಇನ್ನು, ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೀಗಿದ್ದು, ಚೆನ್ನೈ- 48,220 ರೂ. ಮುಂಬೈ, ಹೈದರಾಬಾದ್- 47,800 ರೂ, ದೆಹಲಿ- 47,950 ರೂ, ಮಂಗಳೂರು, ಮೈಸೂರು- 47,850 ರೂ ಇದ್ದು, 1 ಕೆಜಿ ಬೆಳ್ಳಿ ಬೆಲೆ 56,000 ರೂ ಆಗಿದೆ.

Advertisement

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement