ಹರಪನಹಳ್ಳಿ: ತಾಲೂಕು ವ್ಯಾಪ್ತಿಯಲ್ಲಿ ʻಮೈತ್ರಿʼ ಯೋಜನೆ ಅಡಿ ಪಿಂಚಣಿ ಸೌಲಭ್ಯ ಒದಗಿಸಲು ತಹಶೀಲ್ದಾರ್ ಹಾಗೂ ಸಿಡಿಪಿಒ ಜಂಟಿಯಾಗಿ ಆಗಸ್ಟ್ 26ರವರೆಗೆ ನೋಂದಣಿ ಅಭಿಯಾನ ಹಮ್ಮಿಕೊಂಡಿದ್ದಾರೆ.
ಹೌದು, ನಾಳೆಯಿಂದ ಮೈತ್ರಿʼ ಯೋಜನೆ ಅಡಿ ಪಿಂಚಣಿ ಸೌಲಭ್ಯ ಒದಗಿಸಲು ತಹಶೀಲ್ದಾರ್ ಹಾಗೂ ಸಿಡಿಪಿಒ ನೋಂದಣಿ ಅಭಿಯಾನ ಹಮ್ಮಿಕೊಂಡಿದ್ದು, ಸೌಲಭ್ಯ ಪಡೆಯಲು ಬಯಸುವವರು ಹೆಸರು ನೋಂದಣಿಗೆ ಪ್ರಮಾಣ ಪತ್ರಗಳನ್ನು ಒದಗಿಸಬೇಕು.
ಇನ್ನು, ಹೆಚ್ಚಿನ ಮಾಹಿತಿಗೆ ಹರಪನಹಳ್ಳಿ ತಾಲ್ಲೂಕಿನ ಗ್ರೇಡ್–2 ತಹಶೀಲ್ದಾರ್ ಕಚೇರಿ ಅಥವಾ ದೂರವಾಣಿ – 9916727351, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಅಥವಾ ದೂರವಾಣಿ 9845241104 ಸಂಪರ್ಕಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.