SSLC ವಿದ್ಯಾರ್ಥಿಗಳ ಗಮನಕ್ಕೆ..!

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ SSLC ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ತಿದ್ದುಪಡಿಗೆ ಕಟ್ಟಕಡೆಯ ಅವಕಾಶ ಕಲ್ಪಿಸಿದ್ದು, ಕಳೆದ ಶೈಕ್ಷಣಿಕ ವರ್ಷದ ಮಾರ್ಕ್ಸ್‌ ಕಾರ್ಡ್‌ನಲ್ಲಿ ಹೆಸರು, ಜನ್ಮ ದಿನಾಂಕ ಮತ್ತು ಇತರೆ ಬದಲಾವಣೆಗೆ ₹ 1000 ದಂಡದ…

Students

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ SSLC ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ತಿದ್ದುಪಡಿಗೆ ಕಟ್ಟಕಡೆಯ ಅವಕಾಶ ಕಲ್ಪಿಸಿದ್ದು, ಕಳೆದ ಶೈಕ್ಷಣಿಕ ವರ್ಷದ ಮಾರ್ಕ್ಸ್‌ ಕಾರ್ಡ್‌ನಲ್ಲಿ ಹೆಸರು, ಜನ್ಮ ದಿನಾಂಕ ಮತ್ತು ಇತರೆ ಬದಲಾವಣೆಗೆ ₹ 1000 ದಂಡದ ಜೊತೆಗೆ ಅರ್ಜಿ ಸಲ್ಲಿಸಬೇಕಿದೆ.

ಹೌದು, 2022-2023ರ ಪರೀಕ್ಷೆ ಬಗ್ಗೆ ಕೂಡ ಚರ್ಚೆ ನಡೆಯುತ್ತಿದ್ದು, ಪ್ರಶ್ನೆ ಪತ್ರಿಕೆಯ ಸ್ವರೂಪ ಬದಲಾವಣೆ ಮಾಡುವ ಸಾಧ್ಯತೆ ಇದ್ದು, ಈ ಬಾರಿಯ ಎಕ್ಸಾಂ ಮತ್ತಷ್ಟು ಕಟ್ಟುನಿಟ್ಟಾಗಿ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ವರದಿಯಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.