ಮುರುಘಾಶ್ರೀ ಕೇಸ್; ಬಾಲಕಿಯರು ಕೋರ್ಟ್‌ಗೆ..!

ಚಿತ್ರದುರ್ಗದ ಮುರುಘಾ ಮಠದಲ್ಲಿ ಲೈಂಗಿಕ ಕಿರುಕುಳ ಆರೋಪ ಸಂಬಂಧ ಮುರುಘಾಶರಣರ ವಿರುದ್ಧ ದೂರು ನೀಡಿರುವ ಬಾಲಕಿಯರನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದ್ದು, ನ್ಯಾಯಾಧೀಶರ ಮುಂದೆ ಸಿಆರ್​ಪಿಸಿ 164 ಅಡಿ ಅವರ ಹೇಳಿಕೆ…

Muruga Math Shri

ಚಿತ್ರದುರ್ಗದ ಮುರುಘಾ ಮಠದಲ್ಲಿ ಲೈಂಗಿಕ ಕಿರುಕುಳ ಆರೋಪ ಸಂಬಂಧ ಮುರುಘಾಶರಣರ ವಿರುದ್ಧ ದೂರು ನೀಡಿರುವ ಬಾಲಕಿಯರನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದ್ದು, ನ್ಯಾಯಾಧೀಶರ ಮುಂದೆ ಸಿಆರ್​ಪಿಸಿ 164 ಅಡಿ ಅವರ ಹೇಳಿಕೆ ಕೊಡಿಸಬೇಕಾಗಿದೆ.

ಹೌದು, ಬೆಳಗ್ಗೆ 10 ಗಂಟೆಗೆ ಬಾಲಕಿಯರನ್ನು ನ್ಯಾಯಾಲಯಕ್ಕೆ ಕರೆತರಲು ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಸಂತ್ರಸ್ತರನ್ನು ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಸ್ಥಳದ ಮಹಜರಿಗಾಗಿ ಮುರುಘಾಮಠಕ್ಕೆ ಕರೆದೊಯ್ಯಲಾಗುತ್ತದೆ. ನಿನ್ನೆ ಇಡೀ ದಿನ ಬಾಲಕಿಯರನ್ನು ವಿಚಾರಣೆ ನಡೆಸಲಾಗಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.