Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » local news » september 15 is the last day to submit aadhaar card bank account details to get pension
ಲೋಕಲ್ ಸುದ್ದಿ

ವಿಜಯನಗರ: ಪಿಂಚಣಿ ಪಡೆಯಲು ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ವಿವರಗಳು ಸಲ್ಲಿಸಲು ಸೆ.15 ಕಡೆಯ ದಿನ

ಹೊಸಪೇಟೆ(ವಿಜಯನಗರ),ಆ.29: ವಿಜಯನಗರ ಜಿಲ್ಲೆಯಲ್ಲಿ ಸಾಮಾಜಿಕ ಭದ್ರತೆ ಯೋಜನೆ ಅಡಿಯಲ್ಲಿ ಪಿಂಚಣಿ ಪಡೆಯುವ ಫಲಾನುಭವಿಗಳು ಈವರೆಗೂ ಆಧಾರ್ ಕಾರ್ಡ್ ಅನ್ನು ನೀಡದೇ ಇರುವ ಮತ್ತು ಪೋಸ್ಟಲ್ ಆರ್ಡರ್(EMO)ಮೂಲಕ ಪಿಂಚಣಿ ಪಡೆಯುವ ಫಲಾನುಭವಿಗಳು ಸೆ.15ರೊಳಗಾಗಿ ಸಂಬಂಧಪಟ್ಟ ತಾಲೂಕು…

Author Avatar

Vijayaprabha

August 29, 20226:35 pm Aadhaar cardBank AccountfeaturedPensionSubmitಅಪರ ಜಿಲ್ಲಾಧಿಕಾರಿಆಧಾರ್ ಕಾರ್ಡ್ಎನ್.ಮಹೇಶ್‍ಬಾಬುಪಿಂಚಣಿಪೋಸ್ಟಲ್ ಆರ್ಡರ್ಬ್ಯಾಂಕ್ ಖಾತೆಹೊಸಪೇಟೆ
employees-pensioners-vijayaprabha-news

ಹೊಸಪೇಟೆ(ವಿಜಯನಗರ),ಆ.29: ವಿಜಯನಗರ ಜಿಲ್ಲೆಯಲ್ಲಿ ಸಾಮಾಜಿಕ ಭದ್ರತೆ ಯೋಜನೆ ಅಡಿಯಲ್ಲಿ ಪಿಂಚಣಿ ಪಡೆಯುವ ಫಲಾನುಭವಿಗಳು ಈವರೆಗೂ ಆಧಾರ್ ಕಾರ್ಡ್ ಅನ್ನು ನೀಡದೇ ಇರುವ ಮತ್ತು ಪೋಸ್ಟಲ್ ಆರ್ಡರ್(EMO)ಮೂಲಕ ಪಿಂಚಣಿ ಪಡೆಯುವ ಫಲಾನುಭವಿಗಳು ಸೆ.15ರೊಳಗಾಗಿ ಸಂಬಂಧಪಟ್ಟ ತಾಲೂಕು ಕಚೇರಿಗೆ ಭೇಟಿ ನೀಡಿ ಆಧಾರ್ ಕಾರ್ಡ್ ಹಾಗೂ ಪೋಸ್ಟಲ್ ಆರ್ಡರ್ (EMO) ಮೂಲಕ ಪಿಂಚಣಿ ಪಡೆಯುವ ಫಲಾನುಭವಿಗಳು ಬ್ಯಾಂಕ್ ಖಾತೆ ವಿವರಗಳನ್ನು ಸಲ್ಲಿಸಬೇಕು ಎಂದು ವಿಜಯನಗರದ ಅಪರ ಜಿಲ್ಲಾಧಿಕಾರಿ ಎನ್.ಮಹೇಶ್‍ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ಸಲ್ಲಿಸದಿದ್ದಲ್ಲಿ ತಮ್ಮ ವೇತನವನ್ನು ಸ್ಥಗಿತಗೊಳಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎನ್.ಮಹೇಶ್‍ಬಾಬು ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

ಅಲ್ಲಿಯೂ ಸೈ…ಇಲ್ಲಿಯೂ ಸೈ: ಶಾಸಕ ಭೀಮಣ್ಣ ಸರಳತೆ ಹೊಗಳಿದ ಗೀತಾ ಶಿವರಾಜಕುಮಾರ

By Devaraj Naik January 31, 2025
#ट्रेंडिंग हैशटैग:Aadhaar cardBank AccountfeaturedPensionSubmitಅಪರ ಜಿಲ್ಲಾಧಿಕಾರಿಆಧಾರ್ ಕಾರ್ಡ್ಎನ್.ಮಹೇಶ್‍ಬಾಬುಪಿಂಚಣಿಪೋಸ್ಟಲ್ ಆರ್ಡರ್ಬ್ಯಾಂಕ್ ಖಾತೆಹೊಸಪೇಟೆ

Post navigation

Previous Previous post: ದಾವಣಗೆರೆ: ವಾಕ್ ಮತ್ತು ಶ್ರವಣದೋಷವುಳ್ಳ ವಿಕಲಚೇತನರ ಕುಂದು-ಕೊರತೆ ಸಭೆ
Next Next post: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ; ದಾವಣಗೆರೆ ಸೇರಿದಂತೆ 17 ಜಿಲ್ಲೆಗಳಿಗೆ ಅಲರ್ಟ್!

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By