ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ SBI

ಗ್ರಾಹಕರಿಗೆ SBI ಸಿಹಿ ಸುದ್ದಿ ನೀಡಿದ್ದು, ಗ್ರಾಹಕರ ಅನುಕೂಲಕ್ಕಾಗಿ WhatsApp ಬ್ಯಾಂಕಿಂಗ್ ಸೇವೆ ಆರಂಭಿಸಿರುವುದಾಗಿ ತಿಳಿಸಿದೆ. ಇದರ ಮೂಲಕ, ನೀವು ಸುಲಭವಾಗಿ ಬ್ಯಾಂಕ್ ಬ್ಯಾಲೆನ್ಸ್ ಮತ್ತು ಮಿನಿ ಸ್ಟೇಟ್‌ಮೆಂಟ್ ಪಡೆಯಬಹುದು. ಹೌದು, ಗ್ರಾಹಕರ ಅನುಕೂಲಕ್ಕಾಗಿ…

sbi-schemes-vijayaprabha-news

ಗ್ರಾಹಕರಿಗೆ SBI ಸಿಹಿ ಸುದ್ದಿ ನೀಡಿದ್ದು, ಗ್ರಾಹಕರ ಅನುಕೂಲಕ್ಕಾಗಿ WhatsApp ಬ್ಯಾಂಕಿಂಗ್ ಸೇವೆ ಆರಂಭಿಸಿರುವುದಾಗಿ ತಿಳಿಸಿದೆ. ಇದರ ಮೂಲಕ, ನೀವು ಸುಲಭವಾಗಿ ಬ್ಯಾಂಕ್ ಬ್ಯಾಲೆನ್ಸ್ ಮತ್ತು ಮಿನಿ ಸ್ಟೇಟ್‌ಮೆಂಟ್ ಪಡೆಯಬಹುದು.

ಹೌದು, ಗ್ರಾಹಕರ ಅನುಕೂಲಕ್ಕಾಗಿ WhatsApp ಬ್ಯಾಂಕಿಂಗ್ ಸೇವೆ ಆರಂಭಿಸಿರುವುದಾಗಿ ತಿಳಿಸಿದ್ದು, ವಾಟ್ಸಾಪ್‌ನಲ್ಲಿ +919022690226 ಸಂಖ್ಯೆಗೆ ‘ಹಾಯ್’ ಎಂದು ಸಂದೇಶ ಕಳುಹಿಸಿ. ಆಮೇಲೆ ಬ್ಯಾಂಕ್ ಬ್ಯಾಲೆನ್ಸ್ ಮತ್ತು ಮಿನಿ ಸ್ಟೇಟ್‌ಮೆಂಟ್ ಪಡೆಯುವ ಆಯ್ಕೆಗಳು ಬರುತ್ತವೆ. ಅವುಗಳ ಮೇಲೆ ಕ್ಲಿಕ್ ಮಾಡಿ, ನಿಮಗೆ ಬೇಕಾದ ಮಾಹಿತಿ ಪಡೆಯಿರಿ ಎಂದು SBI ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.