ಮುರಾಘಾ ಶ್ರೀ ಆರೋಗ್ಯ ಸ್ಥಿತಿ ಗಂಭೀರ; ಬೆಂಗಳೂರಿಗೆ ಶ್ರೀಗಳ ಶಿಫ್ಟ್‌!

ಚಿತ್ರದುರ್ಗ: ಲೈಂಗಿಕ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಶ್ರೀಗಳ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕೊನೆಗೂ ಅರೆಸ್ಟ್ ಮಾಡಲಾಗಿದ್ದು, ಎದೆ ನೋವಿನ ಕಾರಣದಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಘಾ ಮಠದ…

Muruga Math Shri

ಚಿತ್ರದುರ್ಗ: ಲೈಂಗಿಕ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಶ್ರೀಗಳ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕೊನೆಗೂ ಅರೆಸ್ಟ್ ಮಾಡಲಾಗಿದ್ದು, ಎದೆ ನೋವಿನ ಕಾರಣದಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಘಾ ಮಠದ ಶ್ರೀಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗುವುದು ಎಂದು ಡಾ. ಬಸವರಾಜ್‌ ಹೇಳಿದ್ದಾರೆ.

ಪೋಕ್ಸೋ ಕಾಯ್ದೆಯಡಿ ಅರೆಸ್ಟ್‌ ಆಗಿ ನ್ಯಾಯಾಂಗ ಬಂಧನದಲ್ಲಿರುವ ಡಾ. ಶಿವಮೂರ್ತಿ ಶ್ರೀಗಳನ್ನು 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮುರುಘಾ ಶ್ರೀಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಶ್ರೀಗಳ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಮುರುಘಾ ಶರಣರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸತತ 5 ಗಂಟೆಗಳ ಚಿಕಿತ್ಸೆ ಬಳಿಕವೂ ಎದೆನೋವು ಕಡಿಮೆ ಆಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.