ಅಡುಗೆ ಎಣ್ಣೆಗಳ ಆಮದಿನ ಮೇಲೆ ವಿಧಿಸಲಾಗಿರುವ ಕಸ್ಟಮ್ಸ್ ಸುಂಕ ವಿನಾಯಿತಿಯನ್ನು ಇನ್ನೂ ಆರು ತಿಂಗಳವರೆಗೆ ವಿಸ್ತರಿಸಲಾಗುವುದು ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಕಟಿಸಿದ್ದು, ಇದರೊಂದಿಗೆ ಖಾದ್ಯ ತೈಲದ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ.
ಹೌದು, ಅಡುಗೆ ಎಣ್ಣೆ ಆಮದಿನ ನಂತರ ಈ ವಿನಾಯಿತಿಯನ್ನು ಮಾರ್ಚ್ 2022 ರವರೆಗೆ ಮತ್ತು ನಂತರ ಸೆಪ್ಟೆಂಬರ್ 2022 ರವರೆಗೆ ವಿಸ್ತರಿಸಲಾಯಿತು. ಇದೀಗ ಹಣಕಾಸು ಇಲಾಖೆ ಇನ್ನು 6 ತಿಂಗಳ ಕಾಲ ಕಸ್ಟಮ್ ಡ್ಯೂಟಿ ವಿನಾಯಿತಿಗಳನ್ನು ಮನ್ನಾ ಮಾಡುವುದಾಗಿ ಘೋಷಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



