GOOD NEWS: ಇವರಿಗೆ ಮಾತ್ರ ತಿಂಗಳಿಗೆ 2000ರೂ..!

ಬೆಂಗಳೂರು: ರಾಜ್ಯದಲ್ಲಿ 3000 ಹಿರಿಯ ಸಾಹಿತಿಗಳು ಹಾಗೂ ಕಲಾವಿದರಿಗೆ ಮಾಸಿಕ 2 ಸಾವಿರ ಮಾಸಾಶನವನ್ನು ಸೆಪ್ಟೆಂಬರ್ 1 ರಿಂದ ಅನ್ವಯವಾಗುವಂತೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ಕನ್ನಡ ಮತ್ತು ಸಂಸ್ಕೃತಿ…

karnataka vijayaprabha

ಬೆಂಗಳೂರು: ರಾಜ್ಯದಲ್ಲಿ 3000 ಹಿರಿಯ ಸಾಹಿತಿಗಳು ಹಾಗೂ ಕಲಾವಿದರಿಗೆ ಮಾಸಿಕ 2 ಸಾವಿರ ಮಾಸಾಶನವನ್ನು ಸೆಪ್ಟೆಂಬರ್ 1 ರಿಂದ ಅನ್ವಯವಾಗುವಂತೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೌದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಮಾಸಾಶನ ಕೋರಿ, ಸಾಹಿತಿಗಳು ಹಾಗೂ ಹಿರಿಯ ಕಲಾವಿದರು ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿರುವ ರಾಜ್ಯ ಸರ್ಕಾರ, ಅರ್ಹರಾದ ಒಟ್ಟು 3000 ಮಂದಿ ಸಾಹಿತಿ ಹಾಗೂ ಕಲಾವಿದರಿಗೆ ತಿಂಗಳ ಮಾಸಾಶನ ನೀಡಲು ತೀರ್ಮಾನಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.