ಕೇಂದ್ರ ಸರ್ಕಾರವು 8ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನ ನೀಡುತ್ತಿದ್ದು, ತಿಂಗಳಿಗೆ ₹500ರಂತೆ ವರ್ಷಕ್ಕೆ ₹6000 ವಿದ್ಯಾರ್ಥಿವೇತನ ಸಿಗಲಿದೆ.
ಹೌದು, 8ನೇ ತರಗತಿಯಲ್ಲಿ ಶೇ 55ರಷ್ಟು ಅಂಕ ಪಡೆದವರು ಅರ್ಜಿ ಸಲ್ಲಿಸಬಹುದಾಗಿದ್ದು, ವಿದ್ಯಾರ್ಥಿಗಳು https://dsel.education.gov.in/nmmss ಪೋರ್ಟಲ್ನಲ್ಲಿ ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ ನಮೂದಿಸಬೇಕು. ವಿದ್ಯಾರ್ಥಿಗಳ ಅರ್ಹತೆ ಆಧಾರದ ಮೇಲೆ ವಿದ್ಯಾರ್ಥಿವೇತನ ಖಾತೆಗೆ ಬರಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.