ಬಳ್ಳಾರಿ: ರಾಜ್ಯದಲ್ಲಿ ಮತ್ತೊಂದು ಭಾರೀ ದುರಂತ ನಡೆದಿದ್ದು, ಬಳ್ಳಾರಿ ಜಿಲ್ಲೆಯ ಕಪ್ಪಗಲ್ಲು ಗ್ರಾಮದ ಹೊರವಲಯದಲ್ಲಿ ಕಾಲುವೆಗೆ ಆಟೋ ಉರುಳಿ ಬಿದ್ದಿದ್ದು, ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ನೀರುಪಾಲಾಗಿದ್ದಾರೆ.
ಹೌದು, ಕಪ್ಪಗಲ್ಲು ಗ್ರಾಮದ ಹೊರವಲಯದಲ್ಲಿ ಕಾಲುವೆಗೆ ಆಟೋ ಉರುಳಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಜನರು ನೀರುಪಾಲಾಗಿದ್ದು, ಮೂವರ ಶವ ಹೊರಕ್ಕೆ ತೆಗೆಯಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



