ಮರಿಯಮ್ಮನಹಳ್ಳಿ ಶಾಶ್ವತ ಕುಡಿಯುವ ನೀರು ಯೋಜನೆಗೆ 77 ಕೋಟಿ ರೂ..!

ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಗೆ ಶಾಶ್ವತ ಕುಡಿಯುವ ನೀರು ಪೂರೈಸಲು ಕೇಂದ್ರ ಸರ್ಕಾರದ ಅಮೃತ್ ಯೋಜನೆಯಡಿ ಪ್ರಸ್ತಾವ ಸಲ್ಲಿಸಲಾಗಿದೆ ಸಚಿವ ಬೈರತಿ ಬಸವರಾಜ ಅವರು ತಿಳಿಸಿದ್ದಾರೆ. ಹೌದು, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು ವಿಧಾನಪರಿಷತ್‌ನಲ್ಲಿ…

Byrati Basavaraj

ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಗೆ ಶಾಶ್ವತ ಕುಡಿಯುವ ನೀರು ಪೂರೈಸಲು ಕೇಂದ್ರ ಸರ್ಕಾರದ ಅಮೃತ್ ಯೋಜನೆಯಡಿ ಪ್ರಸ್ತಾವ ಸಲ್ಲಿಸಲಾಗಿದೆ ಸಚಿವ ಬೈರತಿ ಬಸವರಾಜ ಅವರು ತಿಳಿಸಿದ್ದಾರೆ.

ಹೌದು, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು ವಿಧಾನಪರಿಷತ್‌ನಲ್ಲಿ ಮಾತನಾಡಿದ್ದು, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 77.77 ಕೋಟಿ ರೂ ವೆಚ್ಚದಲ್ಲಿ ಯೋಜನೆ ಶೀಘ್ರವೇ ಆರಂಭವಾಗಲಿದೆ. ʻಪಂಪ್‌ಸೆಟ್ ಮೂಲಕ ಕುಡಿಯುವ ನೀರು ಪೂರೈಸಲು ಯೋಜನೆ ಸಿದ್ಧವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.