ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಬೆಂಚ್‌ಮಾರ್ಕ್ ಪ್ರೈಮ್ ಲೆಂಡಿಂಗ್ ರೇಟ್ (ಬಿಪಿಎಲ್‌ಆರ್) ಅನ್ನು 0.70ರಷ್ಟು ಹೆಚ್ಚಿಸಿದ್ದು, ಹೆಚ್ಚಿದ ಬೆಲೆಗಳು ಇಂದಿನಿಂದ ಜಾರಿಗೆ ಬರುತ್ತಿದ್ದು, ಇದರಿಂದ ಬಿಪಿಎಲ್ಆರ್ ದರವು ಗರಿಷ್ಠ ಶೇ 13.45ಕ್ಕೆ ಏರಿಕೆಯಾಗಿದೆ.
ಪರಿಣಾಮ, ಬಿಪಿಎಲ್‌ಆರ್ ಗೆ ಲಿಂಕ್ ಮಾಡಲಾದ ಎಲ್ಲಾ ಸಾಲಗಳು ದುಬಾರಿಯಾಗಲಿವೆ. ಇನ್ನು, ಬ್ಯಾಂಕ್ ಸಾಲದ ಮೂಲ ದರವನ್ನು (ಬೇಸ್ ರೇಟ್) ಕೂಡ ಶೇ 8.7ಕ್ಕೆ SBI ಏರಿಸಿದ್ದು, ಇತರ ಬ್ಯಾಂಕ್‌ಗಳು ಸಹ ಈ ದರಗಳನ್ನು ಹೆಚ್ಚಿಸುವ ಸಾಧ್ಯತೆಯಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.