ಕನ್ನಡದ ಖ್ಯಾತ ನಟಿ ಶ್ರೀಲೀಲಾ ತಾಯಿ ಪರಾರಿ!

ಕನ್ನಡದ ಕಿಸ್‌ ಮತ್ತು ಭರಾಟೆ ಚಿತ್ರದಲ್ಲಿ ನಟಿಸಿದ್ದ ಖ್ಯಾತ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ವಿರುದ್ಧ FIR ದಾಖಲಾಗಿದೆ. ಬೆಂಗಳೂರಿನ ಅಲಯನ್ಸ್ ಯೂನಿವರ್ಸಿಟಿ ಕಾಲೇಜಿನ ಆಡಳಿತ ಗದ್ದುಗೆಗಾಗಿ ಕೆಲ ವರ್ಷಗಳಿಂದ ಸಹೋದರರ ನಡುವೆ ಗಲಾಟೆ…

Famous actress Srileela mother Swarnalatha

ಕನ್ನಡದ ಕಿಸ್‌ ಮತ್ತು ಭರಾಟೆ ಚಿತ್ರದಲ್ಲಿ ನಟಿಸಿದ್ದ ಖ್ಯಾತ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ವಿರುದ್ಧ FIR ದಾಖಲಾಗಿದೆ. ಬೆಂಗಳೂರಿನ ಅಲಯನ್ಸ್ ಯೂನಿವರ್ಸಿಟಿ ಕಾಲೇಜಿನ ಆಡಳಿತ ಗದ್ದುಗೆಗಾಗಿ ಕೆಲ ವರ್ಷಗಳಿಂದ ಸಹೋದರರ ನಡುವೆ ಗಲಾಟೆ ನಡೆಯುತ್ತಿದ್ದು, ಸ್ವರ್ಣಲತಾ ಕೂಡಾ ಮಾರಾಕಾಸ್ತ್ರಗಳೊಂದಿಗೆ ಕಾಲೇಜಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ವಿರುದ್ಧ FIR ದಾಖಲಾಗಿದ್ದು, ಸ್ವರ್ಣಲತಾ ರಾಜ್ಯ ತೊರೆದು ಕೇರಳದಲ್ಲಿ ಅಡಗಿದ್ದಾರೆ ಎನ್ನಲಾಗಿದ್ದು, ಅವರು ಮೊಬೈಲ್ ಸ್ವಿಚ್ ಆಫ್ ಮಾಡಿ, ಮನೆಬಾಗಿಲು ಹಾಕಿ ತಲೆಮರೆಸಿಕೊಂಡಿದ್ದಾರೆ. ಹುಡುಕಾಟ ತೀವ್ರಗೊಂಡಿದೆ. ಸದ್ಯ ಈ ಪ್ರಕರಣ ಸಂಬಂಧ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಕನ್ನಡದ ಖ್ಯಾತ ನಟಿ ತಾಯಿಗೆ ಬಂಧನದ ಭೀತಿ!

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.