ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 70 ಸಾವಿರ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಿದ್ದು, ಮುಂದೆ ಎಲ್ಲಾ ಕಾರ್ಮಿಕರಿಗೂ ಫ್ರೀ ಪಾಸ್ ಕೊಡುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಹೌದು, ಕಾರ್ಮಿಕ ಇಲಾಖೆಯ ನೂತನ ತಂತ್ರಾಂಶ, ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ, ಕಟ್ಟಡ ಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಯೋಜನೆಗಳನ್ನು ಉದ್ಘಾಟಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಕಾರ್ಮಿಕರು ಅವರ ಮಕ್ಕಳ ಹಿತ ಕಾಪಾಡುವುದಾಗಿ ವಾಗ್ದಾನ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



