9ನೇ ತರಗತಿ ಪಾಸ್​​ ಆದ್ರೆ ಸಾಕು:10,000 ರೂ ವೇತನ..!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್​ 23 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ: ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

anganwadi vijayaprabha news

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್​ 23 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ:

ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ

Vijayaprabha Mobile App free

ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ

ಹುದ್ದೆಗಳ ಸಂಖ್ಯೆ: 72

ಕಾರ್ಯ ನಿರ್ವಹಣೆ ಸ್ಥಳ: ಕೊಪ್ಪಳ

ಶೈಕ್ಷಣಿಕ ಅರ್ಹತೆ: ಎಸ್​ಎಸ್​ಎಲ್​ಸಿ, 9ನೇ ತರಗತಿ ಪಾಸ್​​ ಆಗಿದ್ದು, ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

ವೇತನ: 5000 ರಿಂದ 10,000 ರೂ. ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್​ 23

ಅಧಿಕೃತ ವೆಬ್‌ಸೈಟ್: anganwadirecruit.kar.nic.in

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.