ರಾಜ್ಯದಲ್ಲಿ 2 ದಿನ ಭಾರೀ ಮಳೆ ಮುನ್ಸೂಚನೆ; ಈ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂಗಾರು ಮುಗಿದಿದ್ದರೂ ಮಳೆಯ ಅಬ್ಬರ ಕಡಿಮೆ ಆಗುವ ಲಕ್ಷಣ ಕಾಣುತ್ತಿಲ್ಲ. ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜಧಾನಿ ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ…

rain-vijayaprabha-news

ರಾಜ್ಯದಲ್ಲಿ ಮುಂಗಾರು ಮುಗಿದಿದ್ದರೂ ಮಳೆಯ ಅಬ್ಬರ ಕಡಿಮೆ ಆಗುವ ಲಕ್ಷಣ ಕಾಣುತ್ತಿಲ್ಲ. ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜಧಾನಿ ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಹೌದು, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಮುಖ ನಗರಗಳ ತಾಪಮಾನ:

Vijayaprabha Mobile App free

ಬೆಂಗಳೂರು: 26-19, ಮಂಗಳೂರು: 29-24, ಶಿವಮೊಗ್ಗ:28-21, ಬೆಳಗಾವಿ: 26-21, ಮೈಸೂರು: 27-21, ಮಂಡ್ಯ: 30-21, ಮಡಿಕೇರಿ: 26-16, ರಾಮನಗರ: 29-21, ಹಾಸನ: 28-18, ಚಾಮರಾಜನಗರ: 30-20, ಚಿಕ್ಕಬಳ್ಳಾಪುರ: 27-19, ಕೋಲಾರ: 28-20, ತುಮಕೂರು: 28-19, ಉಡುಪಿ: 29-23, ಕಾರವಾರ: 29-24, ಚಿಕ್ಕಮಗಳೂರು: 27-17, ದಾವಣಗೆರೆ: 29-20, ಯಾದಗಿರಿ: 30-23, ವಿಜಯಪುರ: 29-21, ಬೀದರ್: 28-21, ಕಲಬುರಗಿ: 29-22, ಬಾಗಲಕೋಟೆ: 31-21ಡಿಗ್ರಿ ಸೆಲ್ಸಿಯಸ್ ಇರಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.