ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಒಳಗೊಂಡಂತ ಯೋಜನೆಯಡಿಯಲ್ಲಿ 75 ಯುನಿಟ್ ಉಚಿತ ವಿದ್ಯುತ್ ನೀಡಲಾಗುವುದು.
ಇನ್ನು, ಅಮೃತ ಜ್ಯೋತಿ ಕಾರ್ಯಕ್ರಮ ಅಡಿಯಲ್ಲಿ ಈ ಯೋಜನೆ ಹಮ್ಮಿಕೊಳ್ಳಲಾಗಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆಯ ಅರ್ಹ ಫಲಾನುಭವಿಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಗಳನ್ನು ಸೇವಾಸಿಂದು ಪೋರ್ಟಲ್ sevasindhu.karnataka.govt.in ನಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜೆಸ್ಕಾಂ ಸಂಪರ್ಕಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.