ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಚಾಲನೆ ನೀಡಿದ್ದು, ಪಿಎಂ ಮೋದಿ ಕಿಸಾನ್ ಸಮ್ಮಾನ್ ಯೋಜನೆಯಡಿ 2ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಿದ್ದಾರೆ.
ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಬರೋಬ್ಬರಿ 16 ಸಾವಿರ ಕೋಟಿ ರೂ.ಗಳನ್ನು ರೈತರ ಖಾತೆಗೆ ಪಾವತಿಸಲಾಗಿದೆ. ಇನ್ನು ಪಿಎಂ ಕಿಸಾನ್ ಯೋಜನೆ ಅಡಿ ವಾರ್ಷಿಕ 6 ಸಾವಿರ ರೂ ವನ್ನು ತಲಾ 2 ಸಾವಿರದಂತೆ ಮೂರು ಕಂತುಗಳಲ್ಲಿ ವರ್ಗಾಯಿಸಲಾಗುತ್ತಿದೆ. ವೆಬ್ ಸೈಟ್ ಲಿಂಕ್ https://pmkisan.gov.in/ ನಲ್ಲಿ ಪರಿಶೀಲಿಸಬಹುದು
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.