ದೀಪಾವಳಿಗೆ ಭರ್ಜರಿ ಗಿಫ್ಟ್: 1 ಲಕ್ಷ ಹಣ, 1 ಕೆ.ಜಿ ಬೆಳ್ಳಿ ಗಿಫ್ಟ್ ನೀಡಿದ ಸಚಿವ ಆನಂದ್‌ ಸಿಂಗ್‌

ದೀಪಾವಳಿ ಹಿನ್ನಲೆ ಸಚಿವ ಆನಂದ್‌ ಸಿಂಗ್‌ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆ ಸದಸ್ಯರು, ವಿಜಯನಗರ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಹೌದು,  ಸಚಿವ ಆನಂದ್‌ ಸಿಂಗ್‌ ಅವರು…

anand singh vijayaprabha news

ದೀಪಾವಳಿ ಹಿನ್ನಲೆ ಸಚಿವ ಆನಂದ್‌ ಸಿಂಗ್‌ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆ ಸದಸ್ಯರು, ವಿಜಯನಗರ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.

ಹೌದು,  ಸಚಿವ ಆನಂದ್‌ ಸಿಂಗ್‌ ಅವರು ನಗರಸಭೆ ಸದಸ್ಯರಿಗೆ ₹1 ಲಕ್ಷ ನಗದು, 1 ಕೆ.ಜಿ ಬೆಳ್ಳಿ, ರೇಷ್ಮೆ ಸೀರೆ, ಪಂಚೆ, ಅಂಗಿ ಹಾಗೂ ಡ್ರೈ ಫ್ರೂಟ್ಸ್ ಒಳಗೊಂಡ ಕಿಟ್‌ ಕೊಟ್ಟಿದ್ದಾರೆ. ಪಂಚಾಯಿತಿಯ ಒಬ್ಬ ಸದಸ್ಯರಿಗೆ ತಲಾ ₹27 ಸಾವಿರ ನಗದು, 500 ಗ್ರಾಂ ಬೆಳ್ಳಿ ನೀಡಿದ್ದಾರೆ. ಒಟ್ಟು ನಗರಸಭೆಯಲ್ಲಿ 35 ಸದಸ್ಯರು, 282 ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.