ರಾಯಚೂರು: ರಾಜಕೀಯಕ್ಕೆ ಮರಳಿ ಬರುತ್ತಿದ್ದೇನೆ. ಹೀಗಾಗಿ ನಮ್ಮ ಆಪ್ತರೆಲ್ಲರನ್ನೂ ಮಾತನಾಡಿಸಿಕೊಂಡು ಹೋಗಲು ಮಸ್ಕಿಗೆ ಬಂದಿದ್ದೇನೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಹೌದು, ಇಂದು ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು, ‘ಮತ್ತೆ ರಾಜಕೀಯ ಪ್ರವೇಶದ ಎಲ್ಲಾ ಪ್ರಶ್ನೆಗಳಿಗೆ ಹಾಗೂ ನನ್ನ ಜೊತೆ ಯಾರು ಇರ್ತಾರೆ, ಯಾರು ಬರ್ತಾರೆ ಇದೇ ಡಿಸೆಂಬರ್ 25ಕ್ಕೆ ಉತ್ತರ ನೀಡುತ್ತೇನೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.