ವಿಜಯನಗರ: ಫೆ.07 ರಂದು ಶ್ರೀಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ

ವಿಜಯನಗರ : ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಕ್ಷೇತ್ರದಲ್ಲಿ ನಾಡಿನ ಸುಪ್ರಸಿದ್ಧ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ಮಹೋತ್ಸವವು ಫೆಬ್ರುವರಿ 07 ರಂದು ವಿಜೃಂಭಣೆಯಿಂದ ಜರುಗಲಿದೆ. ಜನವರಿ 28 ರಂದು ರಥಸಪ್ತಮಿ, ಕಡುಬಿನ…

mylara lingeshwara karnika vijayaprabha news

ವಿಜಯನಗರ : ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಕ್ಷೇತ್ರದಲ್ಲಿ ನಾಡಿನ ಸುಪ್ರಸಿದ್ಧ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ಮಹೋತ್ಸವವು ಫೆಬ್ರುವರಿ 07 ರಂದು ವಿಜೃಂಭಣೆಯಿಂದ ಜರುಗಲಿದೆ.

ಜನವರಿ 28 ರಂದು ರಥಸಪ್ತಮಿ, ಕಡುಬಿನ ಕಾಳಗ ನಡೆಯಲಿದ್ದು, ಫೆಬ್ರುವರಿ 05 ರಂದು ಭರತ ಹುಣ್ಣಿಮೆ, ಧ್ವಜಾರೋಹಣ. ಫೆಬ್ರುವರಿ 06 ರಂದು ತ್ರಿಶೂಲಪೂಜೆ ಹಾಗು ಫೆಬ್ರುವರಿ 07 ರಂದು ಶ್ರೀಸ್ವಾಮಿಯ ಮಲ್ಲಾಸುರನ ಸಂಹಾರಕ್ಕೆ ಡೆಂಕನ ಮರಡಿಗೆ ಗುಪ್ತಮೌನ ಸವಾರಿ ನಡೆಯಲಿದೆ.

ಇನ್ನು, ಸಂಜೆ 5-30 ಕ್ಕೆ ಶ್ರೀಮೈಲಾರಲಿಂಗೇಶ್ವರಸ್ವಾಮಿ ದೇವಸ್ಥಾನದ ಗುರುಪರಂಪರ್ಯ ಗುರುಗಳಿಂದ ಭಂಡಾರ ಆಶೀರ್ವಾದ ನಂತರ ಗೊರವಯ್ಯನವರಿಂದ ಕಾರ್ಣಿಕ ನುಡಿಯುವುದು ಎಂದು ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.