GOOD NEWS: 5 GB ಡೇಟಾ ಉಚಿತ; ಜನವರಿ 15 ರವರೆಗೆ ಮಾತ್ರ!

ನೀವು ವೊಡಾಫೋನ್ ಐಡಿಯಾ ಸಿಮ್ ಕಾರ್ಡ್ ಬಳಸುತ್ತಿದ್ದೀರೆ ಸಿಹಿ ಸುದ್ದಿ. ಹೌದು, ಕಂಪನಿಯು 5 ಜಿಬಿ ಡೇಟಾವನ್ನು ಉಚಿತವಾಗಿ ನೀಡುತ್ತಿದ್ದು, ಇದನ್ನು ವಿಶೇಷ ಕೊಡುಗೆಯ ಅಡಿಯಲ್ಲಿ ನೀಡಲಾಗುತ್ತಿದೆ. ಈ ಕೊಡುಗೆಯು ಜನವರಿ 15 ರವರೆಗೆ…

vodafone-idea-vijayaprabha-news

ನೀವು ವೊಡಾಫೋನ್ ಐಡಿಯಾ ಸಿಮ್ ಕಾರ್ಡ್ ಬಳಸುತ್ತಿದ್ದೀರೆ ಸಿಹಿ ಸುದ್ದಿ. ಹೌದು, ಕಂಪನಿಯು 5 ಜಿಬಿ ಡೇಟಾವನ್ನು ಉಚಿತವಾಗಿ ನೀಡುತ್ತಿದ್ದು, ಇದನ್ನು ವಿಶೇಷ ಕೊಡುಗೆಯ ಅಡಿಯಲ್ಲಿ ನೀಡಲಾಗುತ್ತಿದೆ. ಈ ಕೊಡುಗೆಯು ಜನವರಿ 15 ರವರೆಗೆ ಮಾತ್ರ ಲಭ್ಯವಿದೆ.

ಇನ್ನು, ವೊಡಾಫೋನ್ ಐಡಿಯಾ ಅಪ್ಲಿಕೇಶನ್ ಮೂಲಕ ಪ್ರಿಪೇಯ್ಡ್ ಯೋಜನೆಯನ್ನು ರೀಚಾರ್ಜ್ ಮಾಡುವವರಿಗೆ ಮಾತ್ರ ಈ ಕೊಡುಗೆ ಅನ್ವಯಿಸುತ್ತದೆ. ವೊಡಾಫೋನ್ ಐಡಿಯಾ ಕಂಪನಿಯು ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಉಚಿತವಾಗಿ ನೀಡುತ್ತಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.