ಪಾನ್​ ಕಾರ್ಡ್​ ಹೊಂದಿರುವವರಿಗೆ ಬಿಗ್ ಶಾಕ್​..!; ಬೇಗನೆ ಈ ಕೆಲಸ ಮಾಡಿ

ಎಲ್ಲಾ ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಸಂಖ್ಯೆಯನ್ನು ಪ್ಯಾನ್ ಸಂಖ್ಯೆಗೆ ಲಿಂಕ್ ಮಾಡಬೇಕು ಎಂದು ಆದಾಯ ತೆರಿಗೆ ಇಲಾಖೆ ಈಗಾಗಲೇ ಹಲವು ಬಾರಿ ಸೂಚಿಸಿದ್ದು, ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್…

PAN-Card-with-Aadhaar-Card-vijayaprabha-news

ಎಲ್ಲಾ ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಸಂಖ್ಯೆಯನ್ನು ಪ್ಯಾನ್ ಸಂಖ್ಯೆಗೆ ಲಿಂಕ್ ಮಾಡಬೇಕು ಎಂದು ಆದಾಯ ತೆರಿಗೆ ಇಲಾಖೆ ಈಗಾಗಲೇ ಹಲವು ಬಾರಿ ಸೂಚಿಸಿದ್ದು, ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು 31 ಮಾರ್ಚ್ 2023 ರವರೆಗೆ ಅವಕಾಶವನ್ನು ನೀಡಿದೆ.

ಆದರೆ ಈ ದಿನಾಂಕದೊಳಗೆ ಆಧಾರ್ ಸಂಖ್ಯೆಯನ್ನು ಪಾನ್ ಸಂಖ್ಯೆಗೆ ಲಿಂಕ್ ಮಾಡದಿದ್ದರೆ, ನಿಮ್ಮ ಪಾನ್ ಕಾರ್ಡ್ ಏಪ್ರಿಲ್ 1 ರಿಂದ ಕಾರ್ಯನಿರ್ವಹಿಸುವುದಿಲ್ಲ. ಮುಂದಿನ ಹಣಕಾಸು ವರ್ಷದಿಂದ ಆಧಾರ್‌ಗೆ ಲಿಂಕ್ ಮಾಡದ ಪಾನ್ ಸಂಖ್ಯೆಗಳನ್ನು ಬಳಸಬಾರದು ಎಂದು ಐಟಿ ಇಲಾಖೆ ಹೇಳಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.