GOOD NEWS: ಬರೋಬ್ಬರಿ 2 ತಿಂಗಳು ಅವಧಿ ವಿಸ್ತರಣೆ

ರಾಜ್ಯದ ಆರೋಗ್ಯ ಯೋಜನೆಯಾದ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಮಾರ್ಚ್‌ 30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ಅವರು ಹೇಳಿದ್ದಾರೆ. ಹೌದು, ರೈತರು ಮತ್ತು ಸಹಕಾರಿ ಸಂಘಗಳ ಸದಸ್ಯರಿಗೆ ಹಾಗೂ…

Yashavani Yojana

ರಾಜ್ಯದ ಆರೋಗ್ಯ ಯೋಜನೆಯಾದ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಮಾರ್ಚ್‌ 30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ಅವರು ಹೇಳಿದ್ದಾರೆ.

ಹೌದು, ರೈತರು ಮತ್ತು ಸಹಕಾರಿ ಸಂಘಗಳ ಸದಸ್ಯರಿಗೆ ಹಾಗೂ ಇತರರಿಗೆ ಆರೋಗ್ಯ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ಈ ಯೋಜನೆ ಸ್ಥಾಪನೆ ಮಾಡಲಾಗಿದೆ. ಈಗಾಗಲೇ 33 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದು, ಅರ್ಜಿ ಸಲ್ಲಿಸಲು ಮಾರ್ಚ್‌ 30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. 5744 ಸಹಕಾರ ಸಂಘಗಳನ್ನು ಒಂದೇ ಅಪ್ಲಿಕೇಷನ್‌ನಡಿ ತಂದು ಸುಲಭ ಚಿಕಿತ್ಸೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.