ದಳಪತಿ ವಿಜಯ್​ ಜೊತೆ ಸುದ್ದಿಯಾಗಿದ್ದ ನಟಿ ಕೀರ್ತಿ ಸುರೇಶ್​ ಮದುವೆ?

ದಕ್ಷಿಣ ಭಾರತದ ಬಹುಭಾಷಾ ನಟಿ ಕೀರ್ತಿ ಸುರೇಶ್‌ ಅವರು ತಮಿಳಿನ ಸೂಪರ್​ಸ್ಟಾರ್​ ದಳಪತಿ ವಿಜಯ್‌ ಅವರ ವಿಚ್ಛೇದನಕ್ಕೆ ಕಾರಣ ಎಂಬ ವದಂತಿಗಳಿಗೆ ತೆರೆ ಬಿದ್ದಿದೆ. ಹೌದು, ನಟಿ ಕೀರ್ತಿ ಸುರೇಶ್‌​ ಮದುವೆಯ ಸುದ್ದಿ ಎಲ್ಲೆಡೆ…

keerthi-suresh-vijayaprabha

ದಕ್ಷಿಣ ಭಾರತದ ಬಹುಭಾಷಾ ನಟಿ ಕೀರ್ತಿ ಸುರೇಶ್‌ ಅವರು ತಮಿಳಿನ ಸೂಪರ್​ಸ್ಟಾರ್​ ದಳಪತಿ ವಿಜಯ್‌ ಅವರ ವಿಚ್ಛೇದನಕ್ಕೆ ಕಾರಣ ಎಂಬ ವದಂತಿಗಳಿಗೆ ತೆರೆ ಬಿದ್ದಿದೆ.

ಹೌದು, ನಟಿ ಕೀರ್ತಿ ಸುರೇಶ್‌​ ಮದುವೆಯ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ತಮಿಳಿನ ಸೂಪರ್​ಸ್ಟಾರ್ ದಳಪತಿ ವಿಜಯ್‌ ಅವರನ್ನು ಮದುವೆಯಾಗಲಿದ್ದಾರಾ? ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಆದರೆ ನಟಿ ಕೀರ್ತಿ ಸುರೇಶ್‌​ ಮದುವೆಯಾಗುತ್ತಿರುವುದು ನಟ ವಿಜಯ್ ಅವರನ್ನು ಅಲ್ಲವಂತೆ.

ಹೌದು, ನಟಿ ಕೀರ್ತಿ ಸುರೇಶ್‌ ಅವರು ಮದುವೆಯಾಗುತ್ತಿರುವುದು ತಮ್ಮ ಹೈಸ್ಕೂಲ್​ ಸ್ನೇಹಿತನೊಂದಿಗೆ ಎನ್ನೋ ಸುದ್ದಿ ಬಂದಿದೆ. ಶೀಘ್ರದಲ್ಲಿಯೇ ಇಬ್ಬರೂ ಹಸೆಮಣೆ ಏರಲಿದ್ದಾರೆ ಎಂಬ ಗಾಸಿಪ್​ ಹರಡಿದೆ. ಆದರೆ ಈ ಬಗ್ಗೆ ಕೀರ್ತಿ ಸುರೇಶ್ ಅವರ ತಾಯಿ ಇದೊಂದು ಸುಳ್ಳು ಸುದ್ದಿ ಎಂದಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.